Visit Channel

ಅಪ್ಪನ ಆರೈಕೆಗಾಗಿ ಕೂಲಿ ಕಾರ್ಮಿಕಳಾದ ರಾಷ್ಟ್ರೀಯ ಫುಟ್ಬಾಲ್ ಆಟಗಾರ್ತಿ

photo

ಒಡಿಶಾ: ಕುಟುಂಬವನ್ನು ಸಾಕಿ ಸಲಹುವ ಸಲುವಾಗಿ ರಾಷ್ಟ್ರೀಯ ಫುಟ್ಬಾಲ್ ಆಟಗಾರ್ತಿಯೊಬ್ಬರು ಹೊಲದಲ್ಲಿ ಕೂಲಿ ಕೆಲಸ ಮಾಡುತ್ತಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಲಕ್ಷ್ಮಿ ಮುಂಡ ಎನ್ನುವ ಬುಡಕಟ್ಟು ಸಮುದಾಯದ ಫುಟ್ಬಾಲ್ ಆಟಗಾರ್ತಿ ಕಳೆದ ಹತ್ತು ವರ್ಷಗಳಿಂದ ಫುಟ್ಬಾಲ್ ಆಡುತ್ತಿದ್ದು, ಅಂಡರ್ 19 ಮಹಿಳಾ ಫುಟ್ಬಾಲ್ ಲೀಗ್ಗಳಲ್ಲಿ ಆಡಿದ್ದಾಳೆ.
ತಾಯಿ ಇಲ್ಲದ ಈ ಹುಡುಗಿಯು ತನ್ನ ತಂದೆಯ ಆರೈಕೆಯಲ್ಲಿ ಈಗ ತೊಡಗಿದ್ದಾಳೆ. ಕಳೆದ ಹಲವು ವರ್ಷಗಳಿಂದ ನಾನಾ ಕೆಲಸಗಳಿಗೆ ಅರ್ಜಿ ಹಾಕಿದರೂ ಪ್ರಯೋಜನವಾಗುತ್ತಿಲ್ಲ.

ಅನಾರೋಗ್ಯ ಪೀಡಿತ 70 ವರ್ಷದ ತಂದೆಯನ್ನು ನೋಡಿಕೊಳ್ಳುವ ಸಲುವಾಗಿ ಲಕ್ಷ್ಮಿ ಅವರು ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. 2015ರಲ್ಲಿ ಇಫಾಲ್ನಲ್ಲಿ ನಡೆದ ಅಂಡರ್ 17 ಪಂದ್ಯದಲ್ಲೂ ಲಕ್ಷ್ಮೀ ಅವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದರು.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.