• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅಮೂಲ್ಯ ಲಿಯೋನಾ ಜಾಮೀನು ನಿರಾಕರಿಸಿದ ನ್ಯಾಯಲಯ

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ
0
SHARES
3
VIEWS
Share on FacebookShare on Twitter

ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಸಿಎಎ, ಎನ್‌ಆರ್‌ಸಿ ವಿರೋಧಿಸಿ ಸಂಸದ ಅಸಾದುದ್ದಿನ್ ಓವೈಸಿ ಭಾಗಿಯಾಗಿದ್ದ ಸಮಾವೇಶದಲ್ಲಿ ಅಮೂಲ್ಯಾ ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ  ಜೈಲು ಪಾಲಾಗಿದ್ದ  ಅಮೂಲ್ಯ ಲಿಯೋನಾಗೆ ನ್ಯಾಯಾಲಯ​ ಇಂದು ಜಾಮೀನು ನಿರಾಕರಿಸಿದೆ . ಬ್ರುವರಿ 20ರಂದು  ಬೆಂಗಳೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ  ಅಮೂಲ್ಯ ಪಾಕಿಸ್ತಾನದ ಪರವಾಗಿ ಕೂಗಿ ಕೆಂಗಣ್ಣಿಗೆ ಗುರಿಯಾಗಿದ್ದಳು.

ಜಾಮೀನು ತಿರಸ್ಕರಿಸಿಸಿರೋ ನ್ಯಾಯಲಯ ದೇಶದ್ರೋಹದ ಕೆಲಸ ಮಾಡಿರುವ ಅಮೂಲ್ಯನಿಗೆ ಜಾಮೀನು ಸಿಕ್ಕರೆ ಆಕೆ ಬೇರೆ ಅಪರಾಧಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ ಇದೆ, ಮಾತ್ರವಲ್ಲದೇ ಆಕೆ ತಲೆಮರೆಸಿಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂಬ ವಾದವನ್ನು ಕೋರ್ಟ್​ ಮಾನ್ಯ ಮಾಡಿದೆ.ಈ ಹಿನ್ನಲೆ ಮತ್ತೆ ಅಮೂಲ್ಯನಿಗೆ ಜೈಲೇಗತಿಯಂತಾಗಿದೆ.

ಫೆಬ್ರುವರಿಯಲ್ಲಿ ನಡೆದ ಸಮಾವೇಶದಲ್ಲಿ ೨೦ ವರ್ಷದ  ಅಮೂಲ್ಯಾ, ಪಾಕಿಸ್ತಾನ್ ಜಿಂದಾಬಾದ್ ಎಂದ ಕೆಲವೇ ಕ್ಷಣಗಳಲ್ಲಿ ಹಿಂದೂಸ್ತಾನ್ ಜಿಂದಾಬಾದ್ ಎಂದು ಘೋಷಣೆ ಬದಲಾಯಿಸಿದ್ದಳು. ಆಕೆಯ ಕೈಲಿದ್ದ ಮೈಕನ್ನು ಕಸಿದುಕೊಳ್ಳಲಾಗಿತ್ತು. ಈಕೆಯ ವಿರುದ್ಧ ಬಲವಾದ ವಿರೋಧಗಳು ವ್ಯಕ್ತವಾಗುತ್ತಿದ್ದಂತೆಯೇ, ನಾನು ಹೇಳಲು ಹೊರಟಿದ್ದೇ ಬೇರೆ. ಅದನ್ನು ಹೇಳಲು ನನಗೆ ಅವಕಾಶ ಕೊಡಲಿಲ್ಲ, ಮೈಕ್​ ಕಿತ್ತುಕೊಂಡರು ಎಂದು ಹೇಳಿದ್ದಳು.

Related News

ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ದೇಶ-ವಿದೇಶ

ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

June 6, 2026
ಮ್ಯೂಚುವಲ್ ಫಂಡ್ ಹೂಡಿಕೆದಾರರೇ ಗಮನಿಸಿ: ಹೆಚ್ಚು ರಿಟರ್ನ್ಸ್ ನೀಡಿದ 5 ಫ್ಲೆಕ್ಸಿಕ್ಯಾಪ್ ಸ್ಕೀಮ್‌ಗಳು ಇವು
ಪ್ರಮುಖ ಸುದ್ದಿ

ಮ್ಯೂಚುವಲ್ ಫಂಡ್ ಹೂಡಿಕೆದಾರರೇ ಗಮನಿಸಿ: ಹೆಚ್ಚು ರಿಟರ್ನ್ಸ್ ನೀಡಿದ 5 ಫ್ಲೆಕ್ಸಿಕ್ಯಾಪ್ ಸ್ಕೀಮ್‌ಗಳು ಇವು

June 6, 2026
CET Result 2026: ಇಂದು ಪ್ರಕಟವಾಗಲಿದೆ ಸಿಇಟಿ ಫಲಿತಾಂಶ; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕಾತುರ
ಪ್ರಮುಖ ಸುದ್ದಿ

CET Result 2026: ಇಂದು ಪ್ರಕಟವಾಗಲಿದೆ ಸಿಇಟಿ ಫಲಿತಾಂಶ; ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಕಾತುರ

June 6, 2026
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚಳ: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚಳ: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ

June 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.