vijaya times advertisements
Visit Channel

ಅರವಿಂದ್ ಕೇಜ್ರಿವಾಲ್ ಹೊಸ ಭರವಸೆ ಅಧಿಕಾರಕ್ಕೆ ಬಂದ್ರೆ ಸ್ತ್ರೀಯರಿಗೆ ಮಾಸಿಕ 1000 ಧನ ಸಹಾಯ

fbdae953338884af7f457e915131f33e

ಪಣಜಿ: ಡಿಸೆಂಬರ್‌ 5 ಭಾನುವಾರ ದಂದು ದಕ್ಷಿಣ ಗೋವಾದ ನವೇಲಿಮ್‌ನಲ್ಲಿ ನಡೆದ ವಿಧಾನಸಭೆಯ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅರವಿಂದ್‌ ಕೇಜ್ರಿವಾಲ್‌ರವರು ಅಧಿಕಾರಕ್ಕೆ ಬಂದರೆ ‘ಗೃಹ ಆಧಾರ್‌’ ಫಲಾನುಭವಿ ಮಹಿಳೆಯರ ಸಹಾಯಧನವನ್ನು 1500 ರು.ನಿಂದ 2500 ರು.ಗೆ ಹೆಚ್ಚಿಸುವುದಾಗಿ ಭರವಸೆ ನೀಡಿದರು ,ಅಷ್ಟೇ ಅಲ್ಲದೆ 18 ವರ್ಷ ಮೇಲಿನ ಮಹಿಳೆಯರಿಗೆ ಮಾಸಿಕ 1000 ಸಹಾಯಧನ ನೀಡುವುದಾಗಿ ತಿಳಿಸಿದರು.

ಈ ಸಹಾಯ ಧನವು ಅನೇಕ ಮಹಿಳೆಯರಿಗೆ ಉಪಯೋಗವಾಗುತ್ತದೆ,ಇದರ ಪ್ರಯೋಜನವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.ಕೆಲವು ಯುವತಿಯರು ತನ್ನ ತಂದೆಯ ಬಳಿ ಹಣ ಇಲ್ಲವಿರಲ್ಲವೆಂದು ಕಾಲೇಜಿಗೆ ಹೋಗುತ್ತಿಲ್ಲ,ಹಾಗೂ ಮಹಿಳೆಯರು ಸಣ್ಣ ಪುಟ್ಟದಕ್ಕೂ ಕೆಲವೊಂದು ಬಾರಿ ತೋದೆ ಅಥವಾ ಪತಿಯನ್ನು ಅವಲಂಬಿಸಬೇಕಾಗಿಲ್ಲ.ಈ ಯೋಜನೆಯು ಮಹಿಳೆಯರಿಗೆ ಆರ್ಥಿಕವಾಗಿ  ಪ್ರಯೋಜನವಾಗಲಿದೆ ಎಂದು ತಿಳಿಸಿದರು.

Latest News

ಪ್ರಮುಖ ಸುದ್ದಿ

220 ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರ  ಮೇಲೆ  ಪಿಎಆರ್‌ ಕಾಯ್ದೆ ಅಸ್ತ್ರ ; ಏನಿದು ಪಿಎಆರ್?

(PAR Act on PFI workers) ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಿ, ತಾಲೂಕು ದಂಡಾಧಿಕಾರಿಗಳು, ಬಂಧಿತ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯುತ್ತಾರೆ.

ದೇಶ-ವಿದೇಶ

ಪಾಕಿಸ್ತಾನಕ್ಕೆ ಎಫ್-16 : ಜೈಶಂಕರ್ ಹೇಳಿಕೆಗೆ ಅಮೇರಿಕಾ  ಪ್ರತಿಕ್ರಿಯೆ

ಸದ್ಯ ಅಮೇರಿಕಾ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಭಯೋತ್ಪಾದನೆಯ ವಿರುದ್ಧ ಹೋರಾಡಲು ಎಫ್-16 ಯುದ್ದ ವಿಮಾನಗಳನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತಿದೆ ಎಂಬ ಅಮೇರಿಕಾದ ವಾದವನ್ನು  ತೀವ್ರವಾಗಿ ಟೀಕಿಸಿದ್ದರು.

ಲೈಫ್ ಸ್ಟೈಲ್

ಇಲ್ಲಿವೆ ನೋಡಿ ವಿಚಿತ್ರ ಸಾಕುಪ್ರಾಣಿಗಳು: ಇವುಗಳ ಬಗ್ಗೆ ಕೇಳಿದರೆ ಅಚ್ಚರಿಯಾಗುವುದು ಖಂಡಿತ!

ಸಾಕುಪ್ರಾಣಿಗಳೆಂದರೆ ತಕ್ಷಣ ನೆನಪಿಗೆ ಬರುವುದು, ನಾಯಿ, ಬೆಕ್ಕು, ಮೊಲ, ಗಿಳಿ, ಪಾರಿವಾಳಗಳು ಅಲ್ಲವೇ? ಆದರೆ, ಜಗತ್ತಿನಲ್ಲಿ ಬೇರೆ ಬೇರೆ ಕಡೆ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ತಮ್ಮ ಸಾಕುಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಾರೆ

Priyank
ರಾಜಕೀಯ

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.