vijaya times advertisements
Visit Channel

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾಗೂ ಕೊರೊನಾ ಪಾಸಿಟಿವ್

aishwarya-arjun-sarja

ದೇಶವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ಸ್ಯಾಂಡಲ್‍ವುಡ್‍ ತಾರೆಯನ್ನೂ ಬಿಟ್ಟಿಲ್ಲ. ಕನ್ನಡ ಚಿತ್ರರಂಗದಲ್ಲಿ ಒಬ್ಬರ ನಂತರ ಒಬ್ಬರಂತೆ ಕೊರೊನಾ ಸೋಂಕು ಕಾಣಿಸುತ್ತಿದೆ.

ಕೆಲವು ದಿನಗಳ ಹಿಂದಷ್ಟೇ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಸರ್ಜಾ ಕುಟುಂಬದ ಮತ್ತೋರ್ವ ಸದಸ್ಯೆಗೆ ಕೊರೊನಾ ಅಂಟಿದ್ದು, ನಟ ಅರ್ಜುನ್ ಸರ್ಜಾ ಪುತ್ರಿ ಹಾಗೂ ನಟಿ ಐಶ್ವರ್ಯಾ ಅರ್ಜುನ್ ಅವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ.ಈ ಬಗ್ಗೆ ಸ್ವತಃ ಐಶ್ವರ್ಯ ಅರ್ಜುನ್ ಅವರೇ ಹೇಳಿಕೊಂಡಿದ್ದು, ನನಗೆ ಇತ್ತೀಚೆಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಹೋಂ ಕ್ವಾರಂಟೈನ್​ ಆಗಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಟೆಸ್ಟ್​​ ಮಾಡಿಸಿಕೊಳ್ಳಿ ಮತ್ತು ಮನೆಯಲ್ಲೇ ಇರಿ, ಎಂದು ಐಶ್ವರ್ಯ ಕೋರಿದ್ದಾರೆ. ಕಳೆದ ಜು.15ರಂದು ನಟ ಧ್ರುವ ಸರ್ಜಾ, ತಮಗೆ ಕೊರೊನಾ ವೈರಸ್​ ಇರುವುದನ್ನು ಖಚಿತಪಡಿಸಿದ್ದರು.

Latest News

ರಾಜಕೀಯ

“ಸಂಸತ್ತಿನಲ್ಲಿ ನನಗೆ ಕಹಿ ಅನುಭವಗಳಾಗಿವೆ” :  ಎಚ್.ಡಿ.ದೇವೇಗೌಡರ

ಆಯಾ ಸದನಗಳನ್ನು ಉದ್ದೇಶಿಸಿ ಮಾತನಾಡಲು ಸಂಸದರಿಗೆ ನೀಡಿದ ಸಮಯವನ್ನು ಮರುಪರಿಶೀಲಿಸಬೇಕು” ಎಂದು ರಾಜ್ಯಸಭೆ ಮತ್ತು ಲೋಕಸಭೆಯ ಸ್ಪೀಕರ್‌ಗಳನ್ನು ದೇವೇಗೌಡರು  ಒತ್ತಾಯಿಸಿದರು.

ದೇಶ-ವಿದೇಶ

BJP ಹಾರ್ದಿಕ್‌ಪಟೇಲ್‌ಗೆ ಜಯ, ಕಾಂಗ್ರೆಸ್‌ನ  ಜಿಗ್ನೇಶ್‌ಮೆವಾನಿಗೆ ಸೋಲು ; BJP ಪ್ರಚಂಡ ಗೆಲುವಿಗೆ ಕಾರಣ?

ಬಾರಿಯ ವಿಧಾನಸಭಾ ಚುನಾವಣೆಯಲ್ಲಿ  ಒಟ್ಟಾರೆಯಾಗಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲು ಕಂಡಿದೆ. ಬಿಜೆಪಿಯ ಪ್ರಚಂಡ ಗೆಲುವಿಗೆ ಪ್ರಮುಖ ಕಾರಣ

ದೇಶ-ವಿದೇಶ

ಗುಜರಾತ್‌ನಲ್ಲಿ ದಾಖಲೆಯತ್ತ ಬಿಜೆಪಿ, ಹಿಮಾಚಲದಲ್ಲಿ ಬಿಜೆಪಿ – ಕಾಂಗ್ರೆಸ್‌ ನಡುವೆ ನೇರ ಹಣಾಹಣಿ

ಆಡಳಿತಾರೂಢ ಪಕ್ಷವಾಗಿದ್ದ ಬಿಜೆಪಿಯು ಕೇವಲ 25 ಸ್ಥಾನಗಳಿಸಿ 2ನೇ ಸ್ಥಾನಕ್ಕೆ ಕುಸಿದಿದೆ. ಆದರು ಅಧಿಕಾರದ ಗದ್ದಿಗೇರಲು ಆಡಳಿತಾರೂಢ ಬಿಜೆಪಿ ಆಪರೇಷನ್ ಕಮಲಕ್ಕೆ ಭರದಸಿದ್ಧತೆ ನಡೆಸುತಿದೆ.