• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆಂಶಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಶುರು

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಆಂಶಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಶುರು

Image Source : PTI

0
SHARES
14
VIEWS
Share on FacebookShare on Twitter

ಹೊಸದಿಲ್ಲಿ: ಕೋವಿಡ್ ಹಿನ್ನೆಲೆಯಲ್ಲಿ ಜಾಗತಿಕವಾಗಿ ಪರಿಸ್ಥಿತಿ ಸುಧಾರಿಸುವವರೆಗೂ ಅಂತಾರಾಷ್ಟ್ರೀಯ ವಿಮಾನ ಸಂಚಾರ ಇಲ್ಲ. ಆದರೆ, ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಕೆಲವು ದೇಶಗಳ ವಿಮಾನಗಳಿಗೆ ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್‌ ಸಿಂಗ್‌ ಪುರಿ ತಿಳಿಸಿದ್ದಾರೆ. ಈ ಮೂಲಕ ಭಾರತದಿಂದ ಆಂಶಿಕವಾಗಿ ಅಂತಾರಾಷ್ಟ್ರೀಯ ವಿಮಾನ ಹಾರಾಟ ಶುರುವಾದಂತಾಗುತ್ತದೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಭಾರತ ಈಗಾಗಲೇ ಅಮೆರಿಕ ಹಾಗೂ ಫ್ರಾನ್ಸ್‌ನೊಂದಿಗೆ ಪ್ರತ್ಯೇಕ ದ್ವಿಪಕ್ಷೀಯ ವಿಮಾನಯಾನ ಹಾರಾಟ ಒಪ್ಪಂದಕ್ಕೆ ಸಹಿ ಹಾಕಿದೆ. ಇದರನ್ವಯ ಜುಲೈ 18ರಿಂದ ಆಗಸ್ಟ್‌ 1ರವರೆಗೆ ಏರ್‌ ಫ್ರಾನ್ಸ್‌, ದೆಹಲಿ, ಮುಂಬೈ, ಬೆಂಗಳೂರು ಮತ್ತು ಪ್ಯಾರಿಸ್‌ ನಡುವೆ 28 ವಿಮಾನಗಳ ಹಾರಾಟ ನಡೆಸಲಿದೆ. ಅಮೆರಿಕದ ಯುನೈಟೆಡ್‌ ಏರ್‌ಲೈನ್ಸ್‌, ಜುಲೈ 17ರಿಂದ 31ರವರೆಗೆ ಭಾರತ ಮತ್ತು ಅಮೆರಿಕ ನಡುವೆ 18 ವಿಮಾನಗಳ ಹಾರಾಟ ನಡೆಸಲಿದೆ. ಈ ಅವಧಿಯಲ್ಲಿ ದೆಹಲಿ ಮತ್ತು ನೆವಾರ್ಕ್‌ (ನ್ಯೂಜೆರ್ಸಿ) ನಡುವೆ ಪ್ರತಿದಿನ ವಿಮಾನ ಹಾರಾಟ ಇರಲಿದೆ. ದೆಹಲಿ ಮತ್ತು ಸ್ಯಾನ್‌ಫ್ರಾನ್ಸಿಸ್ಕೊ ನಡುವೆ ವಾರಕ್ಕೆ ಮೂರು ಬಾರಿ ವಿಮಾನ ಹಾರಾಟ ನಡೆಸಲಿದೆ. ಏರ್‌ ಇಂಡಿಯಾ, ಭಾರತದಿಂದ ಫ್ರಾನ್ಸ್‌ ಮತ್ತು ಅಮೆರಿಕಗಳಿಗೆ ವಿಮಾನ ಹಾರಾಟ ನಡೆಸಲಿದೆ ಎಂದು ಹೇಳಿದರು.

ಶೀಘ್ರವೇ ಜರ್ಮನಿ ಮತ್ತು ಬ್ರಿಟನ್‌ ಜತೆ ಕೂಡ ದ್ವಿಪಕ್ಷೀಯ ಒಪ್ಪಂದಕ್ಕೆ ಬರಲಾಗು ವುದು. ಇದರನ್ವಯ, ದೆಹಲಿ ಮತ್ತು ಲಂಡನ್‌ ನಡುವೆ ದಿನಕ್ಕೆ ಎರಡು ವಿಮಾನಗಳು ಹಾರಾಟ ನಡೆಸಲಿವೆ ಎಂದು ಅವರು ತಿಳಿಸಿದರು.

Related News

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್,ಡೀಸೆಲ್ ನೀಡುವಂತಿಲ್ಲ: ನಿಯಮ ಉಲ್ಲಂಘಿಸಿದ್ರೆ ಬಂಕ್‌ ವಿರುದ್ಧ ಕ್ರಮ

May 11, 2026
ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ
ದೇಶ-ವಿದೇಶ

ಪೆಟ್ರೋಲ್‌, ಡೀಸೆಲ್‌ ಬಳಕೆ ಕಡಿಮೆ ಮಾಡಿ; ಒಂದು ವರ್ಷ ಚಿನ್ನ ಖರೀದಿ ಬೇಡ ಎಂದು ಪ್ರಧಾನಿ ಮೋದಿ ಮನವಿ

May 11, 2026
ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ
ಡಿಜಿಟಲ್ ಜ್ಞಾನ

ಮತ್ತೆ ಕೆಂಪಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 1,000 ಅಂಕ ಕುಸಿತ, ಹೂಡಿಕೆದಾರರಲ್ಲಿ ಹೆಚ್ಚಿದ ಆತಂಕ

May 11, 2026
ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್
ಪ್ರಮುಖ ಸುದ್ದಿ

ಇರಾನ್ ಶಾಂತಿ ಪ್ರಸ್ತಾಪಕ್ಕೆ ಅಮೆರಿಕ ತಿರುಗೇಟು: ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದ ಟ್ರಂಪ್

May 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.