vijaya times advertisements
Visit Channel

ಆಟೋ- ಟ್ಯಾಕ್ಸಿ ಚಾಲಕರ ಪರಿಹಾರ ನಿಧಿ ಕೈ ಸೇರಬೇಕಾದ್ರೆಹೀಗೆ ಮಾಡಿ

auto-strike-story_647_072816112820

ಮಂಗಳವಾರ ಸಿಎಂ ಬಿ.ಎಸ್ ಯಡಿಯೂರಪ್ಪ 1610 ಕೋಟಿ ಭರ್ಜರಿ ಪ್ಯಾಕೇಜ್‍ನ್ನು ರಾಜ್ಯಕ್ಕೆ ಘೋಷಿಸಿದ್ದಾರೆ. ಈ ಪ್ಯಾಕೇಜ್‍ನಲ್ಲಿ ಆಟೋ , ಟ್ಯಾಕ್ಸಿ ಚಾಲಕರಿಗು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಕೊರೋನಾ ಹಾಗೂ ಲಾಕ್‍ಡೌನ್‍ನಿಂದ ಟ್ಯಾಕ್ಸಿ ಮತ್ತು ಆಟೋ ಚಾಲಕರು ತತ್ತರಿಸಿ ಹೋಗಿದ್ದಾರೆ.ಇದನ್ನು ಗಮನಿಸಿರೋ ಸರ್ಕಾರ 5 ಸಾವಿರ ರೂ. ಪರಿಹಾರ ನೀಡೋದಾಗಿ ಘೋಷಣೆ ಮಾಡಲಾಗಿದೆ.

ಹಾಗಿದ್ರೆ ಯಾವ ಆಟೋ -ಟ್ಯಾಕ್ಸಿ ಚಾಲಕರಿಗೆ ಪರಿಹಾರ ನಿಧಿ ಸಿಗಲಿದೆ ಅನ್ನೋದು ಇಲ್ಲಿದೆ ನೋಡಿ;-

  1. ಅನುಜ್ಞಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವ ಚಾಲಕರು ಮಾತ್ರ ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ
    2.ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರು ದೈನಂದಿನ ಉದ್ಯೋಗ ಮಾಡಲಾಗದೆ ಆದಾಯ ಕಳೆದುಕೊಂಡಿದ್ದವರು ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.
    3.ಸಾರಥಿ-4 ತಂತ್ರಾಂಶದಿಂದ ಚಾಲನಾ ಅನುಜ್ಞಾ ಪತ್ರದ ವಿವರವನ್ನು ನೇರವಾಗಿ ಪಡೆದುಕೊಳ್ಳಬೇಕು
    4.ಚಾಲಕರ ಆಧಾರ್ ಕಾರ್ಡಿನ ಜೊತೆಗೆ ಮಾರ್ಚ್ 1 ,2020 ಕ್ಕೆ ಚಾಲ್ತಿಯಲ್ಲಿರುವ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್‍ನಲ್ಲಿ ನಮೂದಿಸಬೇಕು
    5.ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ ಅನರ್ಹ ಅರ್ಜಿದಾರರನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು.

Latest News

ರಾಜ್ಯ

ಬೆಳಗಾವಿ ಗಡಿ ವಿವಾದ : ಭದ್ರತೆಯ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಿದ ಮಹಾರಾಷ್ಟ್ರ!

ಬೆಳಗಾವಿ ಗಡಿ ವಿವಾದದ ಕುರಿತು ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಿರುಕು ಶೀಘ್ರದಲ್ಲೇ ಶಮನಗೊಳ್ಳುವ ಲಕ್ಷಣ ಕಂಡುಬರುತ್ತಿಲ್ಲ ಎಂಬುದನ್ನು ಉಲ್ಲೇಖಿಸಿದೆ.

ಮನರಂಜನೆ

ನೆಟ್ ಫ್ಲಿಕ್ಸ್ ನಲ್ಲಿ ಕಾಂತಾರ ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಾಗಲಿದೆ : ರಿಷಬ್ ಶೆಟ್ಟಿ

ಕಾಂತಾರ ಓಟಿಟಿಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ವೇಳೆ ಕಾಂತಾರ ಚಿತ್ರದ ಅಸಲಿ ವರಾಹ ರೂಪಂ ಹಾಡು ತೆಗೆದು ಹಾಕಲಾಗಿತ್ತು.

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ

ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಕಲ್ಲು ತೂರಾಟ ; ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಶಿವಸೇನಾ!

ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಡುವಿನ ವಾಗ್ಸಮರ ಗಡಿ ಭಾಗದಲ್ಲಿ ಘರ್ಷಣಗೆ ಪ್ರಮುಖವಾಗಿದೆ. ಎಂ.ಇ.ಎಸ್ (M.E.S) ಪುಂಡರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ ರಾಜ್ಯದ ಬಸ್‌ಗಳನ್ನು ಅಡಗಟ್ಟಿ ಮಸಿ ಹಚ್ಚಿ ಆಕ್ರೋಶ ಹೊರಹಾಕಿದ್ದರು