• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆತ್ಮಹತ್ಯೆಗೆ ಶರಣಾದ ನಟ ಸುಶಾಂತ್ ಸಿಂಗ್ ರಜಪೂತ್

Kiran K by Kiran K
in ಪ್ರಮುಖ ಸುದ್ದಿ
0
SHARES
12
VIEWS
Share on FacebookShare on Twitter

ಬಾಲಿವುಡ್ ರಂಗಕ್ಕೆ ಇಂದು ೩೪  ವರ್ಷದ  ನಟ ಸುಶಾಂತ್  ಸಿಂಗ್  ರಜಪೂತ್  ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಇಡೀ ಬಾಲಿವುಡ್ ರಂಗವನ್ನು ಬೆಚ್ಚಿಬೀಳಿಸಿದೆ . ಮುಂಬೈನ ತಮ್ಮ ನಿವಾಸದಲ್ಲಿ ನೇಣುಬಿಗಿದ ರೀತಿಯಲ್ಲಿ ಶವ ಪತ್ತೆಯಾಗಿದೆ.

 ಇನ್ನು ತಮ್ಮ ಮ್ಯಾನೇಜರ್ ಸಾಲಿಯನ್ ಕೂಡ ಕಳೆದ ವಾರ ೧೪ ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರು ಇದು ಇದಿಗ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಇನ್ನೊಂದಡೆ ಸುಶಾಂತ್  ಕಳೆದ ೬ ತಿಂಗಳಿಂದ ಖಿನ್ನತೆಗೆ ಒಳಗಾಗಿದ್ರು ಅನ್ನೋದು  ಮೂಲಗಳಿಂದ ಮಾಹಿತಿ

ಪವಿತ್ರ ರಿಸ್ತಾ ಅನ್ನೋ  ಸೀರಿಯಲ್  ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಸುಶಾಂತ್ ಸಿಂಗ್ ರಜಪೂತ್ , ನಂತರ ೨೦೦೮ ರಲ್ಲಿ  ಕೈ ಪೋ ಚೇ ಅನ್ನೋ ಸಿನಿಮಾದ ಮೂಲಕ ಬಿಗ್ ಸ್ಕ್ರೀನಿಗೆ ಎಂಟ್ರಿ ಕೊಟ್ಟಿದ್ದಾರೆ . ಬಳಿಕ ದೋನಿ ಜೀವನಾಧಾರಿತ ಚಿತ್ರ ಎಂ.ಎಸ್ ಧೋನಿಯಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಹೀಗೆ ಸುಮಾರು ೧೧  ಸಿನಿಮಾಗಳಲ್ಲಿ ನಟಿಸಿರೋ ಸುಶಾಂತ್  ೨೦೧೩ರ ಫಿಲ್ಂಫೇರ್ ಪ್ರಶಸ್ತಿಗು ಭಾಜನರಾಗಿದ್ದರು . ಸರಳ ನಟನಾಗಿರೋ ಸುಶಾಂತ್ ಕೊನೆಯ ಚಿತ್ರ ಚಿಚೋರೆಯಾಗಿದ್ದು . ಉತ್ತಮವಾಗಿ ಚಿತ್ರದಲ್ಲಿ ನಟಿಸಿದ್ರು .

Related News

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
ಪ್ರಮುಖ ಸುದ್ದಿ

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

October 8, 2026
ಅಕ್ಟೋಬರ್ 15ರಿಂದ UPI ಪಾವತಿಯಲ್ಲಿ ಹೊಸ ನಿಯಮ: ₹2,000 ಮೀರಿದ ವಹಿವಾಟಿಗೆ ಶುಲ್ಕ
ದೇಶ-ವಿದೇಶ

ಅಕ್ಟೋಬರ್ 15ರಿಂದ UPI ಪಾವತಿಯಲ್ಲಿ ಹೊಸ ನಿಯಮ: ₹2,000 ಮೀರಿದ ವಹಿವಾಟಿಗೆ ಶುಲ್ಕ

October 8, 2026
ಬರದಿಂದ ತತ್ತರಿಸಿದ ರೈತರ ನೆರವಿಗೆ ನಿಂತ ಸರ್ಕಾರ: ₹1,250 ಕೋಟಿ ಪರಿಹಾರದ ಮೊದಲ ಕಂತು ಬಿಡುಗಡೆ
ಪ್ರಮುಖ ಸುದ್ದಿ

ಬರದಿಂದ ತತ್ತರಿಸಿದ ರೈತರ ನೆರವಿಗೆ ನಿಂತ ಸರ್ಕಾರ: ₹1,250 ಕೋಟಿ ಪರಿಹಾರದ ಮೊದಲ ಕಂತು ಬಿಡುಗಡೆ

October 8, 2026
ಕಸದ ಮಾದರಿಯಲ್ಲಿ ಬಳಸಿದ ಅಡುಗೆ ಎಣ್ಣೆ ಸಂಗ್ರಹಕ್ಕೆ ಪ್ಲ್ಯಾನ್: ನಗರಗಳಲ್ಲಿ ಮನೆ ಮನೆಗೆ ಬರಲಿದ್ದಾರೆ ಸಿಬ್ಬಂದಿ
ಪ್ರಮುಖ ಸುದ್ದಿ

ಕಸದ ಮಾದರಿಯಲ್ಲಿ ಬಳಸಿದ ಅಡುಗೆ ಎಣ್ಣೆ ಸಂಗ್ರಹಕ್ಕೆ ಪ್ಲ್ಯಾನ್: ನಗರಗಳಲ್ಲಿ ಮನೆ ಮನೆಗೆ ಬರಲಿದ್ದಾರೆ ಸಿಬ್ಬಂದಿ

October 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.