Visit Channel

ಆನ್ ಲೈನ್ ನ್ಯೂಸ್ ಪೋರ್ಟಲ್ ಮಾಲಿಕರಿಗೆ ಗುಡ್ ನ್ಯೂಸ್

download

ನವದೆಹಲಿ, .11: ಆನ್‍ಲೈನ್‍ನಲ್ಲಿ ಪ್ರಸಾರವಾಗುವ ಚಲನಚಿತ್ರಗಳು ಧ್ವನಿಮುದ್ರಿಕೆಗಳು, ನ್ಯೂಸ್ ಮತ್ತು ಪ್ರಚಲಿತ ವಿದ್ಯಮಾನಗಳು ಇನ್ನು ಮುಂದೆ ವಾರ್ತಾ ಇಲಾಖೆ ವ್ಯಾಪ್ತಿಗೆ ಒಳಪಡಲಿವೆ. ದೇಶ-ವಿದೇಶಗಳ ಚಲನಚಿತ್ರಗಳು ಪ್ರಸಾರವಾಗುವ ಅಂತಾರಾಷ್ಟ್ರೀಯ ಖ್ಯಾತಿಯ ನೆಟ್‍ಫಿಕ್ಸ್ ಮತ್ತಿತರ ಜಾಲ ತಾಣಗಳು ಇನ್ನು ಮುಂದೆ ವಾರ್ತಾ ಇಲಾಖಾ ವ್ಯಾಪ್ತಿಗೆ ಒಳಪಡಿಸುವ ಮಹತ್ವದ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ಈ ಮೂಲಕ ಆನ್ ಲೈನ್ ನ್ಯೂಸ್ ಪೋರ್ಟಲ್ ಮಾಲೀಕರಿಗೆ ಗುಡ್ ನ್ಯೂಸ್ ನೀಡಿದೆ.

ಸರ್ಕಾರದ ಈ ತೀರ್ಮಾನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಆನ್‍ಲೈನ್‍ನಲ್ಲಿ ಅಡೆ ತಡೆ ಇಲ್ಲದೆ ಪ್ರಸಾರವಾಗುವ ಮಾಹಿತಿಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗಿದೆ.

ಈ ಅಧಿಸೂಚನೆಯು ನೆಟ್ ಫ್ಲಿಕ್ಸ್ ಮತ್ತು ಅಮೆಜಾನ್ ಪ್ರೈಮ್ ವಿಡಿಯೋದಂತಹ ಒಟಿಟಿ ಪ್ಲಾಟ್ ಫಾರ್ಮ್ ಗಳನ್ನು ಪರಿಣಾಮಕಾರಿಯಾಗಿ ಆನ್ ಲೈನ್ ಸುದ್ದಿ ಪೋರ್ಟಲ್ಗಳ ಜೊತೆಗೆ ಕೇಂದ್ರ ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವ ಹೊಂದಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.