ಇಂಗ್ಲೆಂಡ್‌ಗೆ ತೆರಳಿದ ಪಿ.ವಿ ಸಿಂಧು

ಲಂಡನ್ ಅ. 20:  ಬ್ಯಾಡ್ಮಿಂಟನ್ ಪಟು ಪಿ. ವಿ. ಸಿಂಧೂ ಒಲಿಂಪಿಕ್ ಗಾಗಿ ನಡೆಯುತ್ತಿರುವ ಶಿಬಿರವನ್ನು ತೊರೆದು ಲಂಡನ್ ಗೆ ತೆರಳಿದ್ದಾರೆ. ಚೇತರಿಕೆ ಮತ್ತು ಪುಷ್ಠಿಯ ಕೆಲಸಕ್ಕಾಗಿ ಇಂಗ್ಲೆಂಡ್ ಗೆ ತೆರಳಿರುವುದಾಗಿ ಪಿ. ವಿ. ಸಿಂಧೂ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹೇಳಿದ್ದಾರೆ. ಇಂಗ್ಲೆಂಡ್ ನಲ್ಲಿ ಹತ್ತು ದಿನಗಳ ಕಾಲ ಪಿ. ವಿ. ಸಿಂಧೂ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಮಾನ್ಯವಾಗಿ ಒಲಿಂಪಿಕ್ ಶಿಬಿರವನ್ನು ಯಾರೂ ಕೂಡಾ ಮಧ್ಯದಲ್ಲಿಯೇ ತೊರೆದು ಹೋಗವುದಿಲ್ಲ.  ಆದರೆ ಸಿಂದೂ ಅವರು ತೆರಳಿದ್ದಾರೆ. ಅಲ್ಲದೇ ಇದೇ ಮೊದಲ ಸಲ ತನ್ನ ಪೋಷಕರಿಲ್ಲದೆ ಪಿ. ವಿ. ಸಿಂಧೂ ಇಂಗ್ಲೆಂಡ್ ಗೆ ತೆರಳಿದ್ದಾರೆ.

ಗ್ಯಾಟೋರೇಡ್ ಕ್ರೀಡಾ ವಿಜ್ಞಾನ ಸಂಸ್ಥೆಯ ರೆಬೆಕಾ ರಾಂಡೆಲ್ ಮತ್ತು ತಜ್ಞರ ತಂಡವು ಆಕೆಯ ಮೇಲೆ ನಿಗಾ ವಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ವಿಶ್ವದ ಮಾಜಿ ನಂಬರ್ 2 ಆಟಗಾರ್ತಿ ಮುಂದಿನ ಎರಡು ತಿಂಗಳು ಇಂಗ್ಲೆಂಡ್‌ನಲ್ಲಿ ಇರುವ ನಿರೀಕ್ಷೆಯಿದೆ.

Latest News

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.