ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲಲಿತ್ ಅಶೋಕ್ ಹೋಟೆಲ್ ನಲ್ಲಿ ಇಂದು ಕರ್ನಾಟಕ ಇಂಟರ್ ನ್ಯಾಷನಲ್ ಟೂರಿಸಂ ಎಕ್ಸ್ ಪೋ 2019ನ್ನು ಉದ್ಘಾಟಿಸಿದರು. ಸಚಿವ ಗೋವಿಂದ ಎಂ. ಕಾರಜೋಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯ ಭಾಸ್ಕರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಕಾರ್ಯಪಡೆ ಅಧ್ಯಕ್ಷರಾದ ಡಾ. ಸುಧಾ ಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.