vijaya times advertisements
Visit Channel

ಇಂದು ಬನ್ನಿ ನಿಮಗೆ 1ರೂ. ನೀಡಬೇಕಿದೆ ಎಂದು ಸಾಯುವ ಕೆಲವೇ ಗಂಟೆಗೆ ಮುಂಚೆ ಸುಷ್ಮಾ ಸ್ವರಾಜ್ ಹೇಳಿದ್ಯಾರಿಗೆ ಗೊತ್ತಾ?

sushma-swaraj-image

ಕುಲಭೂಷನ್ ಜಾಧವ್ ಪ್ರಕರಣದಲ್ಲಿ ಸಮರ್ಥವಾದ ವಾದ ಮಂಡನೆ ಮಾಡಿ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಗೆಲುವು ಪಡೆದಿದ್ದ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಅವರಿಗೆ ಮಂಗಳವಾರ ರಾತ್ರಿ 8.30ರ ಸಮಯದಲ್ಲಿ  ಕರೆ ಮಾಡಿ ಮಾತುಕತೆ ನಡೆಸಿದ ಸುಷ್ಮಾ ಸ್ವರಾಜ್ ಅವರು, ಬುಧವಾರ ಬೆಳಗ್ಗೆ 6 ಗಂಟೆಗೆ ಬನ್ನಿ. ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಗೆಲುವು ಪಡೆದಿದ್ದೀರಿ. ನಿಮ್ಮನ್ನು ಭೇಟಿ ಮಾಡಬೇಕಿದೆ. ನಿಮಗೆ ನೀಡಬೇಕಿದ್ದ ಶುಲ್ಕ 1 ರೂ. ಬಾಕಿ ಇದೆ ಎಂದು ಹೇಳಿದ್ದಾರಂತೆ.

 

ಸುಷ್ಮಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ ವಕೀಲರಾದ ಹರೀಶ್ ಸಾಳ್ವೆ ಅವರು ಈ ವಿಚಾರವನ್ನು ನೆನೆದು, ನನಗೆ ಆಹ್ವಾನ ನೀಡಿ ಈಗ ಅವರೇ ಇಲ್ಲ ಎಂದು ಭಾವುಕರಾಗಿದ್ದಾರೆ.

Latest News

ರಾಜಕೀಯ

ಗೋ ಹತ್ಯಾ ನಿಷೇಧ ವಿಧೇಯಕದಿಂದ ಕರ್ನಾಟಕ್ಕೆ ಎಷ್ಟು ಲಾಭವಾಯಿತು? : ಪ್ರಿಯಾಂಕ್‌ ಖರ್ಗೆ

ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಗೋವುಗಳ ನಿರ್ವಹಣೆ ವೆಚ್ಚ ಭರಿಸಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು.

ದೇಶ-ವಿದೇಶ

PFI ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್!

ಇನ್ನು ಯುಎಪಿಎ ಕಾಯ್ದೆಯಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು 5 ವರ್ಷದ ಅವಧಿಗೆ ಕೇಂದ್ರ ಸರ್ಕಾರ ನಿಷೇಧಿಸಿತ್ತು.

ರಾಜಕೀಯ

ಬಡವರ ಮಕ್ಕಳು ಶಿಕ್ಷಣ ಪಡೆಯುವುದು ಬೇಡವೇ ಪ್ರಧಾನಿ ಮೋದಿ ಅವರೇ? : ಸಿದ್ದರಾಮಯ್ಯ

ಪ್ರಧಾನಿ ಮೋದಿ(Narendra Modi) ಅವರಿಗೆ ಬಡ ಮಕ್ಕಳ ವಿದ್ಯಾರ್ಥಿ ವೇತನ ಹೊರೆಯಾಗಿಬಿಟ್ಟಿತೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ವಾಗ್ದಾಳಿ ನಡೆಸಿದ್ದಾರೆ.

ಆರೋಗ್ಯ

ಕಠಿಣ ವ್ಯಾಯಾಮವಿಲ್ಲದೇ, ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಸರಳ ಉಪಾಯ ಪಾಲಿಸಿ

ಈ ಬೊಜ್ಜನ್ನು ಹೀಗೇ ಬಿಟ್ಟರೆ, ಇದು ಟೈಪ್ 2 ಡಯಾಬಿಟಿಸ್, ಹೃದ್ರೋಗ ಹಾಗೂ ಇತರ ಗಂಭೀರ ಕಾಯಿಲೆಗಳಿಗೆ ದಾರಿ ಮಾಡಿಕೊಡುವ ಮೂಲಕ ನಿಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರಬಹುದು.