• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಇಸ್ಕಾನ್ ಭಕ್ತರಿಗೆ ಗುಡ್ ನ್ಯೂಸ್

padma by padma
in ಪ್ರಮುಖ ಸುದ್ದಿ, ರಾಜ್ಯ
ಇಸ್ಕಾನ್ ಭಕ್ತರಿಗೆ ಗುಡ್  ನ್ಯೂಸ್
0
SHARES
11
VIEWS
Share on FacebookShare on Twitter

ಬೆಂಗಳೂರು: ಕೊರೊನಾ ಸೋಂಕಿನಿಂದ ಮುಚ್ಚಲ್ಪಟ್ಟ ಪ್ರಸಿದ್ಧ ಇಸ್ಕಾನ್ ದೇವಾಲಯ, ಅ. 5ರಿಂದ ಮತ್ತೆ ತೆರೆದುಕೊಳ್ಳಲಿದೆ. ಕೊರೋನಾ ಬಗ್ಗೆ  ಇರುವ ಸಕಲ ಮುಂಜಾಗೃತಾ  ಕ್ರಮಗಳನ್ನು ಅಳವಡಿಸಿಕೊಳ್ಳುತ್ತಾ , ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರದ ನಿರ್ದೇಶನದಂತೆ  ಇಸ್ಕಾನ್ ದೇವಾಲಯವನ್ನು ತೆರೆಯಲಿದ್ದಾರೆ ಎಂದು ಇಸ್ಕಾನ್ ಆಡಳಿತ ಮಂಡಳಿ ಮಾಹಿತಿ ನೀಡಿದೆ.

ಭಕ್ತರಿಗೆ ದೇವರ ದರ್ಶನವನ್ನು ಪಡೆಯಲು ಬೆಳಿಗ್ಗೆ 9.30 ರಿಂದ ಮದ್ಯಾಹ್ನ 12.30,ವರೆಗೂ, ಸಂಜೆ 4 ರಿಂದ ರಾತ್ರಿ 8 ಗಂಟೆವರೆಗೂ ವ್ಯವಸ್ಥೆ ಮಾಡಲಾಗಿದೆ. ಇನ್ನು ವೀಕೆಂಡ್ ನಲ್ಲಿ ಬೆಳಿಗ್ಗೆ 9.30 ರಿಂದ ರಾತ್ರಿ 8 ಗಂಟೆವರೆಗೆ ಭಕ್ತರ ದರ್ಶನಕ್ಕೆ ಅವಕಾಶ ನೀಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ
Sports

ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

July 15, 2026
ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್
ಪ್ರಮುಖ ಸುದ್ದಿ

ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್

July 15, 2026
ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಪ್ರಮುಖ ಸುದ್ದಿ

ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.