• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,24-ಗುರುವಾರ

Kiran K by Kiran K
in ಜ್ಯೋತಿಷ್ಯ
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
0
SHARES
8
VIEWS
Share on FacebookShare on Twitter

ಮೇಷ:- ನಿಮ್ಮ ನಡೆ-ನುಡಿ ಮತ್ತು ಮಾತಿನ ಜಾಣ್ಮೆಯಿಂದ ಜನರ ಮನಸ್ಸನ್ನು ಗೆಲ್ಲುವಿರಿ. ನಿಮ್ಮ ಕ್ರಿಯಾಶೀಲತೆಯೇ ನಿಮ್ಮ ಪಾಲಿಗೆ ಶ್ರೀರಕ್ಷೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು.

ವೃಷಭ:- ಸಾಲ ನೀಡಲು ಇಲ್ಲವೆ ಸಾಲ ತೆಗೆದುಕೊಳ್ಳಲು ಮುಂದಾಗದಿರಿ. ಕೆಮ್ಮು ಕಫದಂತಹ ತೊಂದರೆಗಳಿಂದ ನರಳಬೇಕಾಗುವುದು. ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ.

ಮಿಥುನ:- ಪ್ರೇಮ ಕುರುಡು ಅದಕ್ಕೆ ಹೊರಗಿನ ರೀತಿ ರಿವಾಜುಗಳ ಗೊಡವೇ ಬೇಡ. ತಾನು ಅಂದುಕೊಂಡದ್ದೆ ಸತ್ಯ ಎಂದು ತಿಳಿದು ಮುಂದುವರಿಯುವುದರಿಂದ ತೊಂದರೆ ಎದುರಿಸಬೇಕಾಗುವುದು. ಕೆಲವರಿಗೆ ಕಂಕಣಭಾಗ್ಯ ಕೂಡಿ ಬರುವುದು.

ಕಟಕ:- ಒಳ್ಳೆಯ ರೀತಿಯ ಲಾಭಕ್ಕೆ ದಾರಿ ಆಗಬಹುದಾದ ವಹಿವಾಟುಗಳನ್ನು ನೀವು ಹೆಚ್ಚಿನ ಎಚ್ಚರದಿಂದಲೇ ನಡೆಸಿ. ಆಸ್ತಿಗೆ ಸಂಬಂಧಪಟ್ಟ ವ್ಯವಹಾರದಲ್ಲಿಅನುಕೂಲವಾಗುವುದು. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಸಿಂಹ:- ವಯಸ್ಸಿಗೆ ಬಂದ ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು. ಅವರನ್ನು ಚಿಕ್ಕಮಕ್ಕಳಂತೆ ದಂಡಿಸಿದರೆ ಅವರು ನಿಮ್ಮ ವಿರುದ್ಧ ತಿರುಗಿ ಬೀಳುವರು. ಮನೆಯ ಸದಸ್ಯರ ವಿಶ್ವಾಸವನ್ನು ಪಡೆಯಿರಿ.

ಕನ್ಯಾ:- ಭೂಮಿಗೆ ಸಂಬಂಧಸಿದ ಮಧ್ಯವರ್ತಿತನ ಹಾಗೂ ಮಾರಾಟದ ವ್ಯವಹಾರಗಳಲ್ಲಿ ವಿಶೇಷವಾದ ಎಚ್ಚರಿಕೆ ಇರಲಿ. ಸೂಕ್ತ ದಾಖಲೆಗಳೊಂದಿಗೆ ವ್ಯವಹರಿಸುವುದು ಉತ್ತಮ. ಈ ಬಗ್ಗೆ ಸರಿಯಾದ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ.

ತುಲಾ:- ಸಿನಿಮಾ ವ್ಯವಹಾರಕ್ಕೆ ಸಂಬಂಧಸಿದ, ವಜ್ರಾಭರಣ ವ್ಯಾಪಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ನಿರ್ಲಕ್ಷ್ಯ ತೋರಿಸುವುದು ಸೂಕ್ತವಲ್ಲ. ಕಟ್ಟಡ ಕೆಲಸಗಾರರು, ತಾಂತ್ರಿಕರು ಎಚ್ಚರಿಕೆಯಿಂದ ಕೆಲಸ ತೆಗೆದುಕೊಳ್ಳಿ. ಹಣಕಾಸಿನ ಪರಿಸ್ಥಿತಿ ಬಿಗಡಾಯಿಸುವ ಸಂದರ್ಭವಿದೆ.

ವೃಶ್ಚಿಕ:- ನೆರೆಹೊರೆಯ ಜನರ ಜೊತೆ ಎಷ್ಟು ಸೌಹಾರ್ದತೆಯಿಂದ ಇದ್ದರೂ ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿಕೊಂಡು ಜಗಳ ತೆಗೆಯುವ ಸಾಧ್ಯತೆ ಇದೆ. ಸದ್ಯದ ಗ್ರಹಸ್ಥಿತಿ ಸರಿ ಇಲ್ಲದ ಕಾರಣ ಕೆಲವನ್ನು ಕಂಡರೂ ಕಾಣದಂತೆ ಇರಬೇಕಾಗುವುದು.

ಧನುಸ್ಸು:- ದುಷ್ಮನ್‌ ಕಹಾ ಹೇ ಅಂದರೆ ಬಗಲ್‌ ಮೆ ಹೇ ಎನ್ನುವಂತೆ ದೂರದ ಶತ್ರುಗಳಿಂದ ನಿಮಗೆ ತೊಂದರೆ ಇಲ್ಲ. ಹತ್ತಿರದವರೇ ನಿಮ್ಮ ಬೆನ್ನಿಗೆ ಚೂರಿ ಹಾಕುವ ಸಂದರ್ಭವಿದೆ. ಆದಷ್ಟು ಅಪರಿಚಿತರಿಂದ ದೂರವಿರಿ. ಪ್ರತಿ ಹಣಕಾಸಿನ ವ್ಯವಹಾರಕ್ಕೆ ಲೆಕ್ಕ ಪಕ್ಕಾ ಇಡಿ.

ಮಕರ:- ಭಗವಂತನ ಒಲುಮೆ ಇದ್ದರೆ ಬೇರೆ ಯಾರ ಹಂಗೂ ಬೇಡ. ಅಂತೆಯೇ ನಿಮ್ಮ ಕಠಿಣ ತಪಸ್ಸಿಗೆ, ಪರಿಶ್ರಮಕ್ಕೆ ತಕ್ಕಂತೆ ವ್ಯಾಪಾರ, ವ್ಯವಹಾರದಲ್ಲಿಆಶಾದಾಯಕ ಬೆಳವಣಿಗೆ ಕಂಡು ಬರುವುದು. ಅದನ್ನು ಪೂರ್ಣ ಪ್ರಮಾಣವಾಗಿ ಬಳಸಿಕೊಳ್ಳಿ.

ಕುಂಭ:- ಪ್ರವಾಸದಿಂದ ಮನಸ್ಸು ಪ್ರಫುಲ್ಲವಾಗುವುದು. ಸಹೋದರನ ಮನೆಯಲ್ಲಿಸಂಭ್ರಮದ ವಾತಾವರಣದಲ್ಲಿ ಭಾಗವಹಿಸಿ. ಮಾತಾಪಿತರೊಂದಿಗೆ ಸ್ನೇಹದಿಂದ ವರ್ತಿಸಿ ಅವರ ಕೃಪಾಶೀರ್ವಾದ ಪಡೆಯಿರಿ.

ಮೀನ:- ವಿಶಿಷ್ಟವಾದ ಮತ್ತು ನಿಗೂಢವಾದ ಅನುಭವವೊಂದು ನಿಮ್ಮ ಪಾಲಿಗೆ ಲಭ್ಯವಾಗಲಿದೆ. ಅದರಿಂದ ಆಧ್ಯಾತ್ಮದ ಹರಿವು ಹೆಚ್ಚಾಗುವುದು. ಅಂತರ್‌ಮುಖಿಗಳಾಗಿ ದೇವತಾ ಆರಾಧನೆ ಮಾಡುವಿರಿ.

Related News

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 17,2019- ಮಂಗಳವಾರ

February 5, 2020
ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 19,2019-ಗುರುವಾರ

February 5, 2020
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 5,2019 – ಗುರುವಾರ

February 5, 2020

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.