• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ನವೆಂಬರ್ 13,2019-ಬುಧವಾರ

Kiran K by Kiran K
in ಜ್ಯೋತಿಷ್ಯ
ಈ ಐದು ರಾಶಿಗಳಿಗೆ 2020ರಲ್ಲಿ ಅದೃಷ್ಟವೋ ಅದೃಷ್ಟ..
0
SHARES
8
VIEWS
Share on FacebookShare on Twitter

ಮೇಷ:– ಸಾಮಾಜಿಕವಾಗಿ ವಿಶೇಷವಾದುದನ್ನು ಸಾಧಿಸಿ ಪ್ರಶಂಸೆ ಗಳಿಸಲು ಗ್ರಹಗಳು ಸಹಕಾರ ನೀಡುವುವು. ಅಂತೆಯೇ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವುವು. ಹಣಕಾಸಿನ ನೆರವು ವಿವಿಧ ಮೂಲಗಳಿಂದ ಬರುವುದು.

ವೃಷಭ:– ಅವಸರದ ನಿರ್ಣಯ ತೆಗೆದುಕೊಂಡು ನಂತರ ಕೈ ಕೈ ಹಿಸುಕಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಯಾವುದೇ ಕಾರ್ಯ ಮಾಡುವ ಮುನ್ನ ಎರಡು ಬಾರಿ ಚಿಂತಿಸಿ. ಸ್ವಯಂಕೃತ ಅಪರಾಧದಿಂದ ತೊಂದರೆಗೆ ಸಿಲುಕಿಕೊಳ್ಳುವಿರಿ.

ಮಿಥುನ:- ವಿವೇಕದ ಮಾತುಗಳನ್ನು ಆಡಿದಾಗಲೂ ಅಹಂಕಾರ ತೋರುವ ಜನರನ್ನು ನಿರ್ದಾಕ್ಷಿಣ್ಯವಾಗಿ ದೂರವಿಡಿ. ಇದರಿಂದ ನಿಮ್ಮ ಕಾರ್ಯ ಸಾಧುವಾಗುವುದು. ಹಣಕಾಸಿನ ಸ್ಥಿತಿ ಸದ್ಯಕ್ಕೆ ಉತ್ತಮವಾಗಿರುವುದಿಲ್ಲ.

ಕಟಕ:- ನಿಮ್ಮ ನಿರೀಕ್ಷೆಯನ್ನು ಮೀರಿ ಹೆಚ್ಚಿನ ಲಾಭ ಬರುವ ಉತ್ತಮ ಅವಕಾಶ ನಿಮಗೆ ದೊರೆಯಲಿದೆ. ಇದರಿಂದ ನಿಮ್ಮ ಬಹುತೇಕ ಸಮಸ್ಯೆಗಳು ದೂರುವಾಗುವುವು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಸಿಂಹ:- ವಿನಾಕಾರಣದಿಂದಾಗಿ ನಿಮ್ಮ ಅಮೂಲ್ಯ ಸಮಯವನ್ನು ಹಾಳುಗೆಡಹುವ ಜನರು ನಿಮಗೆ ತಲೆನೋವು ತರುವ ಸಾಧ್ಯತೆ ಇದೆ. ಅವರನ್ನು ಜಾಣ್ಮೆಯಿಂದ ಸಾಗಹಾಕಿ. ಸಮಾಜದಲ್ಲಿ ನಿಮಗೆ ಉತ್ತಮ ಗೌರವ, ಆದರಗಳು ದೊರೆಯುವುವು.

ಕನ್ಯಾ:- ಪ್ರವಾಸದ ಸಂದರ್ಭದಲ್ಲಿ ನಡೆಸಿದ ಮಾತುಕತೆಗೆ ವ್ಯತಿರಿಕ್ತವಾಗಿ ವರ್ತಿಸಿದವರನ್ನು ನಿರ್ಲಕ್ಷಿಸಿ ಮತ್ತು ಅವರನ್ನು ದೂರ ಇಡಿ. ಬಹುದಿನದ ಬಯಕೆ ಈಡೇರುವ ಸಾಧ್ಯತೆ ಇರುವುದು. ಆರೋಗ್ಯದ ಕಡೆ ಗಮನ ನೀಡಿ.

ತುಲಾ:- ವಾಯು ತೊಂದರೆ ಇಲ್ಲವೆ ಮಿತಿ ಮೀರಿದ ಅಲರ್ಜಿ ನಿಮ್ಮನ್ನು ಕಾಡುವ ಸಾಧ್ಯತೆ ಇದೆ. ಆದಷ್ಟು ಊಟ ಉಪಚಾರಗಳಲ್ಲಿ ನಿಯಮತೆ ಕಾಪಾಡಿಕೊಳ್ಳಿ.

ವೃಶ್ಚಿಕ:- ಮಾತನಾಡುವುದು ಅನಿವಾರ್ಯ ಆದಾಗಲೂ ಮೌನದಿಂದ ಇರಲು ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಸಾಕಷ್ಟು ಆಂತರಿಕ ಹಾಗೂ ಬಾಹ್ಯ ಸಮಸ್ಯೆಗಳು ಕಡಿಮೆ ಆಗುವುವು. ಪ್ರಯಾಣ ಕಾಲದಲ್ಲಿ ಎಚ್ಚರ ಅಗತ್ಯ. ಸಾಧ್ಯವಾದಲ್ಲಿ18 ಉದ್ದಿನಕಾಳನ್ನು ಜೇಬಿನಲ್ಲಿಟ್ಟುಕೊಳ್ಳಿ.

ಧನುಸ್ಸು:- ಅನ್ಯರ ಮಾತು ಕೇಳಿ ನಿಮಗೆ ತೊಂದರೆ ಕೊಡುತ್ತಿರುವ ಮೇಲಧಿಕಾರಿಗೆ ತಪ್ಪಿನ ಅರಿವಾಗಲಿದೆ. ಈ ಬಗ್ಗೆ ಅವರು ನಿಮ್ಮ ಬಳಿ ಕ್ಷಮೆಯಾಚಿಸುವ ಸಾಧ್ಯತೆ ಇದೆ. ಹಾಗಂತ ನೀವು ಅಹಂಕಾರ ಪಡುವುದು ಸೂಕ್ತವಲ್ಲ. ಆಂಜನೇಯ ಸ್ವಾಮಿ ಮಂತ್ರ ಜಪಿಸಿ.

ಮಕರ:- ದೂರದ ಬೆಟ್ಟ ನುಣ್ಣಗೆ ಎಂಬುದು ತಿಳಿದಿದ್ದರೂ ಪುನಃ ಪುನಃ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಂಡು ಸೋಲನ್ನು ಅನುಭವಿಸುವಿರಿ. ಸದ್ಯದ ಪರಿಸ್ಥಿತಿಯಲ್ಲಿ ಈಗಿರುವ ಕೆಲಸವನ್ನೇ ಮುಂದುವರಿಸಿಕೊಂಡು ಹೋಗುವುದು ಒಳ್ಳೆಯದು.

ಕುಂಭ:- ನಿಮ್ಮ ಬುದ್ಧಿಮತ್ತೆಯು ಎಲ್ಲೆಡೆ ಚರ್ಚೆಗೆ ಒಳಪಡುವುದು. ಮತ್ತು ಈ ವರ್ಚಸ್ಸಿನ ವಿಷಯದಲ್ಲಿ ಹಲವು ರೀತಿಯ ಸದವಕಾಶಗಳು ನಿಮಗೆ ಬರಲಿದ್ದು ನೀವು ಇನ್ನು ಎತ್ತರಕ್ಕೆ ಏರಲು ಅನುಕೂಲವಾಗುವುದು.

ಮೀನ:– ಪರರ ಮಾತುಗಳನ್ನು ಕೇಳಿಸಿಕೊಂಡು ಕ್ರಮ ಕೈಗೊಳ್ಳುವ ವಿಚಾರ ಭವಿಷ್ಯದ ದೃಷ್ಟಿಯಿಂದ ಒಳಿತಲ್ಲ. ಆದಷ್ಟು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳಿ. ಒಳಿತಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

Related News

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 17,2019- ಮಂಗಳವಾರ

February 5, 2020
ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 19,2019-ಗುರುವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಸೆಪ್ಟೆಂಬರ್ 28,2019- ಶನಿವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 6,2019- ಶುಕ್ರವಾರ

February 5, 2020

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.