• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ನವೆಂಬರ್ 19, 2019 – ಮಂಗಳವಾರ

Kiran K by Kiran K
in ಜ್ಯೋತಿಷ್ಯ
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
0
SHARES
7
VIEWS
Share on FacebookShare on Twitter

ಮೇಷ:– ನಿಮ್ಮನ್ನು ಕಂಡು ಅಸೂಯೆಪಡುವ ಜನ ಸಿಗಬಹುದು. ನಿಮ್ಮ ಕುರಿತಾಗಿ ನಿಮಗೆ ವಿಶೇಷ ನಂಬಿಕೆ ಇರಲಿ. ನಿಮ್ಮ ಕುಟುಂಬ ವರ್ಗದವರು, ಬಂಧುಗಳು ಹಿತೈಷಿಗಳು ನಿಮ್ಮ ಕಾರ್ಯಕ್ಕೆ ಸಹಾಯ ಹಸ್ತ ನೀಡುವರು.

ವೃಷಭ:- ಮಕ್ಕಳು ಅನವಶ್ಯಕವಾಗಿ ಮುನಿಸಿಕೊಳ್ಳಬಹುದು. ಬೆಳೆದ ಮಕ್ಕಳನ್ನು ದಂಡಿಸುವಾಗ ಎಚ್ಚರಿಕೆಯಿಂದ ಇರಬೇಕು. ಸದ್ಯಕ್ಕೆ ಅವರ ಆಚಾರ, ವಿಚಾರಗಳನ್ನು ಟೀಕೆ ಮಾಡದೆ ಸೂಕ್ತ ಸಮಯಕ್ಕಾಗಿ ಕಾಯುವುದು ಒಳಿತು.

ಮಿಥುನ:- ಎಷ್ಟೇ ಕೋಪ ಬಂದರೂ ಆರ್ಭಟ ಬೇಡ. ಕೋಪ ಅನರ್ಥಕ್ಕೆ ದಾರಿ. ದುರ್ಗಾದೇವಿಯನ್ನು ಪ್ರಾರ್ಥಿಸುವುದು ಒಳ್ಳೆಯದು. ಆದಷ್ಟು ತಾಳ್ಮೆಯನ್ನು ಪ್ರದರ್ಶಿಸಿ.

ಕಟಕ:- ದೂರದ ಪ್ರಯಾಣ ದಿಢೀರನೇ ನಿರ್ಧಾರವಾಗುವ ಸಾಧ್ಯತೆ ಇದೆ. ಸಂಗಾತಿಯ ಚುಚ್ಚುಮಾತುಗಳು ಮನಸ್ಸಿಗೆ ಆಘಾತವನ್ನುಂಟು ಮಾಡುವುವು. ವಿಘ್ನನಿವಾರಕ ಗಣೇಶನ ಮಂದಿರಕ್ಕೆ ಹೋಗಿ ಪ್ರಾರ್ಥಿಸಿ. 21 ಗರಿಕೆ ಪತ್ರೆ ನೀಡಿ.

ಸಿಂಹ:- ಹತ್ತಿರದ ಜನರೇ ಕೆಲವು ದೋಷಾರೋಪಗಳನ್ನು ಮಾಡುವ ಸಾಧ್ಯತೆ ಇದೆ. ಆದರೆ ನಿಮ್ಮ ಬಾಲ್ಯ ಸ್ನೇಹಿತರು ಆರೋಪಗಳಲ್ಲಿ ಹುರುಳಿಲ್ಲ ಎಂದು ಸಾಬೀತು ಪಡಿಸುವುದರಿಂದ ಮನಸ್ಸಿಗೆ ಕೊಂಚ ನಿರಾಳವಾಗುವುದು.

ಕನ್ಯಾ:- ಲವಲವಿಕೆಯ ಮಾತುಗಳು ನಿಮ್ಮನ್ನು ನಾಲ್ಕು ಜನರ ನಡುವೆ ಗೆಲುವಿನ ದಾರಿಗೆ ತಲುಪಿಸುತ್ತವೆ. ಮನೆಯಲ್ಲಿನ ವಾತಾವರಣ ಆಹ್ಲಾದಕರವಾಗಿದ್ದು ಮನಸ್ಸಿಗೆ ಸಂತೋಷ ನೆಮ್ಮದಿ ನೀಡುವುದು.

ತುಲಾ:- ಹಳೇ ವ್ಯಾಜ್ಯವೊಂದರಿಂದ ಹೊರಬರುವ ನಿಮಗೆ ಹೊಸ ಅವಕಾಶಗಳು ಕೈಬೀಸಿ ಕರೆಯುವುವು. ಇವು ನಿಮ್ಮ ಸಿದ್ಧಿಗೆ ರಹದಾರಿ ಆಗಲಿದೆ. ಮಡದಿ ಮಕ್ಕಳೊಂದಿಗೆ ಸಂತೋಷವಾಗಿ ಕಾಲ ಕಳೆಯುವ ಸಂದರ್ಭ ಬರುವುದು.

ವೃಶ್ಚಿಕ:- ಹಿರಿಯರನ್ನು ಆರೈಕೆ ಮಾಡುವ ವಿಚಾರದಲ್ಲಿ ಹಿಂದೇಟು ಹಾಕುವುದು ಬೇಡ. ನಿಮ್ಮ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಸಿಗುವುದು. ಗುರು, ಹಿರಿಯರ ಆಶೀರ್ವಾದ ಪಡೆಯಿರಿ.

ಧನುಸ್ಸು:- ಖರ್ಚಿನ ದಾರಿಗಳನ್ನು ನಿಯಂತ್ರಿಸಿ. ಹಾಸಿಗೆ ಇದ್ದಷ್ಟೇ ಕಾಲು ಚಾಚುವುದು ಒಳ್ಳೆಯದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಬಡವರಿಗೆ ಆಹಾರ ನೀಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿರುವುದು.

ಮಕರ:- ನಿಮ್ಮ ಬಾಳಸಂಗಾತಿಯ ವಿಚಾರದಲ್ಲಿ ಅಲಕ್ಷ್ಯ ಮಾಡುವುದು ಬೇಡ. ಅವರ ಸಲಹೆಗಳು ನಿಮಗೆ ಅನುಕೂಲಕರವಾಗಿರುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಸಾಧಿಸುವರು.

ಕುಂಭ:- ಉನ್ನತ ವ್ಯಾಸಂಗಕ್ಕೆ ಅಪರೂಪದ ಅವಕಾಶಗಳು ಲಭ್ಯವಾಗಲಿವೆ. ಶ್ರೀದುರ್ಗಾ ಅಷ್ಟೋತ್ತರ ಜಪಿಸುವುದು ಒಳ್ಳೆಯದು. ಮತ್ತು ಯಾವುದಾದರೂ ದೇವಿ ಮಂದಿರದಲ್ಲಿಅರ್ಚನೆ ಮಾಡಿಸಿ. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು.

ಮೀನ:- ಹಳೆಯ ಕೆಲಸದ ಸ್ಥಳದಲ್ಲೆ ಮತ್ತೆ ಹೊಸ ಅವಕಾಶಗಳು ಸಿಗುವಂತಹ ಉತ್ತಮ ವಿಚಾರ ಕೈಗೂಡುವುದು. ಷೇರು ಬಜಾರಿನಲ್ಲಿ ಹಣ ಹೂಡುವಾಗ ಎರಡು ಬಾರಿ ಚಿಂತಿಸಿ. ಹಾಕಿದ ಹಣಕ್ಕೆ ಉತ್ತಮ ಲಾಭ ಬರದೆ ಇರುವ ಸಾಧ್ಯತೆ ಇದೆ.

Related News

ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 19,2019-ಗುರುವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 17,2019- ಮಂಗಳವಾರ

February 5, 2020
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 5,2019 – ಗುರುವಾರ

February 5, 2020

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.