• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ನವೆಂಬರ್ 26,2019-ಮಂಗಳವಾರ

Kiran K by Kiran K
in ಜ್ಯೋತಿಷ್ಯ
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ನವೆಂಬರ್ 4,2019- ಸೋಮವಾರ
0
SHARES
0
VIEWS
Share on FacebookShare on Twitter

ಮೇಷ:- ಪ್ರತಿದಿನದಂತೆ ಇಂದು ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಗಳಿಂದ ತೊಂದರೆ ಎದುರಾಗುವ ಸಂದರ್ಭ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಎದುರಿಸಿದಾಗ ಅವರು ಪೇಪರು ಹುಲಿಗಳೆಂದು ತಿಳಿದು ಬೆಸ್ತುಬೀಳುವಿರಿ.

ವೃಷಭ:– ಕೇವಲ ಭ್ರಮೆಯಲ್ಲಿರುವ, ಚಿಂತಿಸುವ, ಹಗಲುಗನಸು ಕಾಣುವ ವಿಚಾರ ಕೈಬಿಡಿರಿ. ಶ್ರಮದ ದುಡಿತ ಕ್ಷೇಮಕರ. ಮಕ್ಕಳ ವಿವಾಹದ ವಿಷಯದಲ್ಲಿ ಆಶಾದಾಯಕ ಸಮಾಚಾರವೊಂದು ನಿಮ್ಮ ಕಿವಿಗೆ ಬೀಳುವುದು. ಇದರಿಂದ ಮನಸ್ಸಿಗೆ ಸಮಾಧಾನ ಆಗುವುದು.

ಮಿಥುನ:- ಮನೆಯಿಂದ ಹೊರಹೋಗುವಾಗ ನಿತ್ಯ ಉಪಯೋಗಿಸುವ ಕ್ರೆಡಿಟ್‌ ಕಾರ್ಡ್‌, ಪಾನ್‌ಕಾರ್ಡ್‌ ಮತ್ತು ಬ್ಯಾಂಕ್‌ ಕಾರ್ಡ್‌ಗಳ ವಿಚಾರದಲ್ಲಿ ಎಚ್ಚರಿಕೆಯಿಂದಿರಿ. ಕೆಲವು ಚಾಣಾಕ್ಷರು ನಿಮ್ಮ ಜೇಬಿಗೆ ಕತ್ತರಿ ಹಾಕಿ ನಿಮ್ಮ ಅಮೂಲ್ಯ ದಾಖಲೆಗಳನ್ನು ಲಪಟಾಯಿಸುವ ಸಾಧ್ಯತೆ ಇರುವುದು.

ಕಟಕ:– ಆಸ್ತಿ ಇದ್ದರೂ ಕಷ್ಟ ಇಲ್ಲದಿದ್ದರೂ ಕಷ್ಟ ಎಂಬಂಥ ಪರಿಸ್ಥಿತಿಯಲ್ಲಿ ನೀವಿದ್ದೀರಿ. ಅಚಾನಕ್‌ ಆಗಿ ನಿಮ್ಮ ಪಾಲಿಗೆ ತಲೆನೋವು ತಂದ ಆಸ್ತಿಯ ವಿಚಾರದಲ್ಲಿ ಈದಿನ ಅನೇಕ ರೀತಿಯ ಶುಭವಾರ್ತೆಗಳನ್ನು ಕೇಳುವಿರಿ. ಇದರಿಂದ ಮನಸ್ಥಿತಿ ತಿಳಿಗೊಳ್ಳುವುದು.

ಸಿಂಹ:– ಹಣೆ ಗಟ್ಟಿ ಇದೆ ಎಂದು ಬಂಡೆಗೆ ಚಚ್ಚಿಕೊಳ್ಳುವುದು ತರವಲ್ಲ. ಅಂತೆಯೇ ವಾಹನ ಚಾಲನೆಯಲ್ಲಿ ನಾನು ಪ್ರವೀಣ ಎಂದು ಅಧಿಕ ವೇಗದಲ್ಲಿ ವಾಹನ ಚಲಾಯಿಸಿ ಅಪಘಾತ ಮಾಡಿಕೊಳ್ಳುವಿರಿ. ಪ್ರಯಾಣದಲ್ಲಿ ಎಚ್ಚರದಿಂದ ಇರಿ.

ಕನ್ಯಾ:– ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ಲಭ್ಯವಾಗುವುದು. ಇದರಿಂದ ನೀವು ಮುದಗೊಳ್ಳುವಿರಿ. ಆಸ್ತಿಗೆ ಸಂಬಂಧಪಟ್ಟ ವ್ಯವಹಾರದಲ್ಲಿ ಚೇತರಿಕೆ ಕಂಡುಬರುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ತುಲಾ:– ಕಟ್ಟಡ ಕಟ್ಟುವ ಕೆಲಸಗಾರರಿಗೆ ಮತ್ತು ಕಟ್ಟಡ ಒಳಾಂಗಣ ವಿನ್ಯಾಸ ಮಾಡುವವರಿಗೆ ಹೇರಳ ಅವಕಾಶಗಳು ಒದಗಿ ಬರುವುದು. ಗ್ರಾಹಕರ ಅಭಿರುಚಿಗೆ ತಕ್ಕಂತೆ ಕೆಲಸ ಮಾಡುವ ಇರಾದೆ ಇದ್ದರೂ ಮುಗ್ಧ ಗ್ರಾಹಕರಿಗೆ ಮೋಸ ಮಾಡದೇ ಇರುವುದು ಒಳ್ಳೆಯದು.

ವೃಶ್ಚಿಕ:- ಮನ ಬಂದಂತೆ ಖರ್ಚಿಗೆ ದಾರಿ ಮಾಡಿಕೊಳ್ಳದಿರಿ. ಅಗತ್ಯದ ಅನಿರೀಕ್ಷಿತ ಖರ್ಚು ದಿನದ ಮುಕ್ತಾಯಕ್ಕೆ ಸೃಷ್ಟಿಯಾಗಲಿದೆ. ಚಿತ್ರರಂಗದ ವ್ಯಕ್ತಿಗಳಿಗೆ ಸ್ವಲ್ಪ ಅನಾನುಕೂಲವಾದರೂ ಸಂಜೆಯ ವೇಳೆಗೆ ಶುಭವಾರ್ತೆಯನ್ನು ಕೇಳುವಿರಿ.

ಧನಸ್ಸು:– ಹಳೆಯ ಕಡತಗಳನ್ನು ಸೂಕ್ಷತ್ರ್ಮವಾಗಿ ಪರಿಶೀಲಿಸಿಯೇ ವಿಲೇವಾರಿ ಮಾಡಿರಿ. ನಂತರ ಪಶ್ಚಾತ್ತಾಪ ಪಡುವುದು ಬೇಡ. ಬೇರೆಯವರ ಹಣಕಾಸಿನ ವಿಷಯದಲ್ಲಿ ಮೂಗು ತೂರಿಸುವುದು, ಜಾಮೀನಿಗಾಗಿ ಸಹಿ ಮಾಡುವುದು ತರವಲ್ಲ.

ಮಕರ:– ನಿಮ್ಮನ್ನು ಸುಮ್ಮನೆ ಒತ್ತಡದಲ್ಲಿರಿಸುವ ಕಾರ್ಯತಂತ್ರದ ಬಗ್ಗೆ ಎಚ್ಚರವಿರಲಿ. ಸಾಡೇಸಾತ್‌ ಪ್ರಭಾವವು ಮೆಲ್ಲನೆ ನಿಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ. ಆದರೆ ಹೆಚ್ಚಿನ ತೊಂದರೆ ಆಗುವುದಿಲ್ಲ.

ಕುಂಭ:– ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆಗಳು ಎದುರಾಗುವ ಸಂದರ್ಭವಿರುತ್ತದೆ. ನಿಮ್ಮ ಬರಹಗಳು ಮೇಲಾಧಿಕಾರಿಗಳ ಮೆಚ್ಚುಗೆಗೆ ಪಾತ್ರವಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.

ಮೀನ:– ಸಹವರ್ತಿಗಳೆಲ್ಲರೂ ನಿಮ್ಮ ವಿರುದ್ಧ ಕತ್ತಿ ಮಸೆಯುತ್ತಿದ್ದಾರೆ ಎಂಬ ಆಲೋಚನೆಯನ್ನು ತೊರೆದುಬಿಡಿ. ಭಗವಂತನ ಅನುಗ್ರಹ ಇರುವಾಗ ಭಯವೇಕೆ. ಹಣಕಾಸಿನ ತೊಂದರೆ ಕಡಿಮೆ ಆಗುವುದು.

Related News

ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 19,2019-ಗುರುವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 17,2019- ಮಂಗಳವಾರ

February 5, 2020
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 5,2019 – ಗುರುವಾರ

February 5, 2020

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.