• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಸೆಪ್ಟೆಂಬರ್ 9,2019-ಸೋಮವಾರ

Kiran K by Kiran K
in ಜ್ಯೋತಿಷ್ಯ
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?  ಸೆಪ್ಟೆಂಬರ್ 9,2019-ಸೋಮವಾರ
0
SHARES
0
VIEWS
Share on FacebookShare on Twitter

ಮೇಷ:- ಹೊಂಚು ಹಾಕಿ ನಿಮ್ಮ ಯೋಜನೆಗಳನ್ನು ವಿಫಲಗೊಳಿಸುವ ದುಷ್ಟರನ್ನು ಎಚ್ಚರದಿಂದ ದೂರವಾಗಿಸಿಕೊಳ್ಳಿ. ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಜೀವನ ಅಷ್ಟೇನು ಸುಖದಾಯಕವಾಗಿರುವುದಿಲ್ಲ. ಆದರೂ ಹೋರಾಟ ಅನಿವಾರ್ಯವಾಗಿರುತ್ತದೆ.

ವೃಷಭ:- ಅವಶ್ಯಕವಾಗಿ ಮನಸ್ಸಿನ ಒತ್ತಡಗಳನ್ನು ಎದುರಿಸುವ ಮನೋದಾಢ್ರ್ಯತೆ ತೋರಬೇಕು. ಮಕ್ಕಳು-ಮೊಮ್ಮಕ್ಕಳೊಂದಿಗೆ ಸಂತೋಷದ ಸಮಯ ಕಳೆಯುವಿರಿ. ಸಂಗಾತಿ ಸಹ ನಿಮ್ಮೊಡನೆ ಪ್ರೀತಿ ವಾತ್ಸಲ್ಯದಿಂದ ಇರುವರು.

ಮಿಥುನ:- ಹಿರಿಯರು ಅಥವಾ ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಕಾಣಬಹುದು. ಸೂಕ್ತ ಚಿಕಿತ್ಸೆ ಕೊಡಿಸಿ. ಶಿರೋವೇದನೆ ಮತ್ತು ಕಣ್ಣಿನ ತೊಂದರೆ ಎದುರಾಗುವ ಸಾಧ್ಯತೆ ಇದ್ದು ಸೂರ್ಯಭಗವಾನನನ್ನು ಅವಶ್ಯವಾಗಿ ಪ್ರಾರ್ಥಿಸಿ. ಒಳಿತಾಗುವುದು.

ಕಟಕ:- ಸ್ವತಂತ್ರವಾದ ನಿರ್ಧಾರವನ್ನು ತಳೆಯುವಿರಿ. ಸಫಲತೆಗಾಗಿನ ನಿಮ್ಮ ಪ್ರಯತ್ನಗಳಿಗೆ ಬೌದ್ಧಿಕ ಗಟ್ಟಿತನ ದೊರೆಯಲಿದೆ. ಇದರಿಂದ ಮನೋಕಾಮನೆಗಳು ಪೂರ್ಣಗೊಳ್ಳುವುವು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಸಿಂಹ:- ಸುಗಮವಾಗಿ ನಡೆಯುವ ಕೆಲಸ ಕಾರ್ಯಗಳಿಗೆ ಕೆಲ ಗೆಳೆಯರೇ ಅಡ್ಡಿ ಮಾಡುವ ಸಂದರ್ಭವಿದೆ. ಈ ಬಗ್ಗೆ ಎಚ್ಚರದಿಂದ ಇರಿ. ಮಗನ ಜೀವನ ಸುಖಾಂತ್ಯ ತಲುಪಿರುವುದರಿಂದ ಮಾನಸಿಕ ನೆಮ್ಮದಿ ದೊರೆಯುವುದು.

ಕನ್ಯಾ:- ಕೆಲವು ಸಂಕಷ್ಟ ಪರಿಸ್ಥಿತಿಗಳನ್ನು ಎದುರಿಸಬೇಕಾಗುವುದು. ದುರ್ಗಾದೇವಿಯನ್ನು ಮತ್ತು ಮನೋನಿಯಾಮಕ ರುದ್ರದೇವರನ್ನು ಭಜಿಸಿ. ಹಣಕಾಸಿನ ಪರಿಸ್ಥಿತಿ ಸಾಧಾರಣವಾಗಿರುತ್ತದೆ. ಸ್ನೇಹಿತರು ಸಕಾಲದಲ್ಲಿನೆರವು ನೀಡುವರು.

ತುಲಾ:- ಕೆಲಸ ಕಾರ್ಯಗಳಲ್ಲಿ ಶಿಸ್ತನ್ನು ರೂಢಿಸಿಕೊಳ್ಳುವುದು ಒಳಿತು. ನಿಮ್ಮ ಪಾರದರ್ಶಕ ವ್ಯಕ್ತಿತ್ವಕ್ಕೆ ವಿಶೇಷ ಪ್ರಶಂಸೆ ದೊರೆಯುವುದು. ಆದರೂ ಕುಲದೇವರನ್ನು ಸ್ಮರಿಸಿ.

ವೃಶ್ಚಿಕ:– ಇದು ಉತ್ತಮ ಕಾಲವಲ್ಲ ಎಂದು ಮೀನ ಮೀಷ ಎಣಿಸದಿರಿ. ಸರ್ವಕಾಲವು ಪುಣ್ಯಕಾಲವು, ಸರ್ವದೇಶವು ಪುಣ್ಯದೇಶವು ಎನ್ನುವ ದಾಸರ ವಚನವನ್ನು ನೆನೆಪಿಸಿಕೊಂಡು ಕಾರ್ಯ ಪ್ರವೃತ್ತರಾಗಿ. ಒಳಿತಾಗುವುದು.

ಧನುಸ್ಸು:- ಎಲ್ಲ ವಿಚಾರಗಳಲ್ಲಿಯೂ ಯಶಸ್ಸು ಸಾಧ್ಯವಾಗಬೇಕಾದರೆ ಮಾತಿನಲ್ಲಿ ನಯ, ವಿನಯ ರೂಢಿಸಿಕೊಳ್ಳಿ. ಹಿರಿಯರ ಸಂಗಡ ಮಾತನಾಡುವಾಗ ಎರಡು ಬಾರಿ ಚಿಂತಿಸಿ ಮಾತನಾಡಿ. ಸದ್ಯಕ್ಕೆ ಸ್ಥಿರಾಸ್ಥಿ ಖರೀದಿ ಬಗ್ಗೆ ಚಿಂತೆ ಬೇಡ.

ಮಕರ:- ಅಂದುಕೊಂಡ ಕಾರ್ಯದಲ್ಲಿ ಜಯಶೀಲರಾಗುವಿರಿ. ಮನೋನಿಯಾಮಕ ರುದ್ರದೇವರನ್ನು ಸ್ಮರಿಸಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ಸಂಗಾತಿಯ ಸಕಾಲಿಕ ಎಚ್ಚರಿಕೆಯ ಮಾತುಗಳನ್ನು ಆಲಿಸಿ.

ಕುಂಭ:- ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ದಯೆಯಿಂದ ಸುಲಲಿತವಾಗುತ್ತಿರುವುವು. ಇದರಿಂದ ನಿಮ್ಮ ಸಹೋದ್ಯೋಗಿಗಳಿಗೆ ಹೇಳಿಕೊಳ್ಳಲಾಗದ ಸಂಕಟ ಉಂಟಾಗಿದೆ. ಅವರು ನಿಮ್ಮ ಮೇಲೆ ಇಲ್ಲಸಲ್ಲದ ಅಪವಾದಗಳನ್ನು ಹೊರಿಸಲು ಸಜ್ಜಾಗಿರುವರು.

ಮೀನ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬುದನ್ನು ತರ್ಕಬದ್ಧವಾಗಿ ಆಲೋಚಿಸಿ. ಆದರೆ ನಿಜವಾದ ಹಾಲನ್ನು ನಿರ್ಲಕ್ಷಿಸದಿರಿ. ದೂರದ ಬಂಧುವಿನ ಆಗಮನದಿಂದ ಸಂತಸ ಹೊಂದುವಿರಿ. ವಿವಿಧ ಮೂಲಗಳಿಂದ ಹಣ ಬರುವುದು.

Related News

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಅಕ್ಟೋಬರ್,23-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 16, 2019- ಸೋಮವಾರ

February 5, 2020
ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..?ಅಕ್ಟೋಬರ್ 02,2019-ಬುಧವಾರ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 17,2019- ಮಂಗಳವಾರ

February 5, 2020
ಪಕ್ಕಾ ಆಗಿದೆ ಪಿ.ವಿ.ಸಿಂಧು ಬಯೋಪಿಕ್: ಕೋಚ್ ಪಾತ್ರದಲ್ಲಿ ಮಿಂಚಲಿರುವ ಸ್ಟಾರ್ ನಟ
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 19,2019-ಗುರುವಾರ

February 5, 2020
ನೆರೆ ಸಂತ್ರಸ್ತರ ಬಳಿ ಇಂತಹ ಮಾತುಗಳನ್ನಾಡಿ ಪ್ರಚೋದಿಸ್ತಿದ್ದಾರಾ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್..?
ಜ್ಯೋತಿಷ್ಯ

ಈ ದಿನ ಯಾವ ರಾಶಿಯ ಭವಿಷ್ಯ ಹೇಗಿದೆ..? ಡಿಸೆಂಬರ್ 5,2019 – ಗುರುವಾರ

February 5, 2020

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.