• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಈ ಬಾರಿ ಸರಳ ದಸರಾ ಆಚರಿಸಲು ಚಿಂತನೆ: ಬಿಎಸ್‍ವೈ

Kiran K by Kiran K
in ಪ್ರಮುಖ ಸುದ್ದಿ, ರಾಜ್ಯ
ಈ ಬಾರಿ ಸರಳ ದಸರಾ ಆಚರಿಸಲು ಚಿಂತನೆ: ಬಿಎಸ್‍ವೈ
0
SHARES
9
VIEWS
Share on FacebookShare on Twitter

ನಾಡಹಬ್ಬ ದಸರಾ ಮಹೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಲ್ಲಿ ಶುಕ್ರವಾರ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಸರಳ ದಸರಾ ಆಚರಣೆಗೆ ಚಿಂತನೆ ನಡೆಸಿದ್ದು, ಇದನ್ನು ಯಾವ ರೀತಿ ಮಾಡಬೇಕೆಂಬುದನ್ನು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಈ ಸಂಬಂಧ ಶೀಘ್ರವೇ ದಸರಾ ಉನ್ನತ ಮಟ್ಟದ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಸಂಬಂಧಿಸದಂತೆ ಪ್ರತಿಕ್ರಿಯಿಸಿದ ಅವರು, ಘಟನೆ ಕುರಿತು ಸೂಕ್ತ ತನಿಖೆ ನಡೆಸಲು ಆದೇಶಿಸಲಾಗಿದೆ. ಜತೆಗೆ ಇದನ್ನು ವಿಶೇಷ ಪ್ರಕರಣ ಎಂದು ಭಾವಿಸಿ, 50 ಲಕ್ಷ ರೂ. ಪರಿಹಾರ ನೀಡುವ ಜತೆಗೆ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವ ತೀರ್ಮಾನ ಮಾಡಲಾಗಿದೆ. ಆದರೆ ಪ್ರಕರಣದ ಸತ್ಯಾಂಶದ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಕಬಿನಿಯಲ್ಲಿ ಸತತ 5ನೇ ಬಾರಿಗೆ ಬಾಗಿನ ಅರ್ಪಿಸಿದ್ದೇನೆ. ಅಂತರ್ಜಲ ಕುಸಿಯುವುದು ತಪ್ಪಿದ್ದು, ಎಲ್ಲಾ ಕಡೆಗಳಲ್ಲಿ ಉತ್ತಮ ಬೆಳೆ ದೊರೆಯುವ ನಿರೀಕ್ಷೆಯಲ್ಲಿದ್ದೇವೆ. ಪ್ರತಿವರ್ಷ ಇದೇ ರೀತಿಯಾಗಿ ಉತ್ತಮ ಮಳೆಯಾಗಿ ಜನರು ನೆಮ್ಮದಿಯಿಂದ ಬದುಕುವಂತಾಗಲಿ.

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.