Visit Channel

ಉದ್ಯೋಗಿ ಸ್ನೇಹಿ ಯೋಜನೆ ಜಾರಿಗೊಳಿಸಿದ ಸ್ಟೀಲ್‌ ಕಂಪೆನಿ

electricals-steels

ಮುಂಬೈ, ನ. 10: ದೇಶದ ಅತಿ ದೊಡ್ಡ ಉಕ್ಕು ಉತ್ಪಾದನಾ ಉದ್ಯಮ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್.ಎ.ಐ.ಎಲ್) ತನ್ನ ಉದ್ಯೋಗಿಗಳಿಗೆ ಅತಿ ಅಪರೂಪದ ಕಡಿಮೆ ಅವಧಿಯ ಕೆಲಸದ ಯೋಜನೆ ಜಾರಿಗೊಳಿಸಿದೆ. ಉತ್ತಮ ಜೀವನ ಶೈಲಿ ರೂಪಿಸಿಕೊಳ್ಳಲು ಅನುಕೂಲವಾಗುವ ಈ ಯೋಜನೆಗಳು ನವೆಂಬರ್ 1 ರಿಂದ ಜಾರಿಯಾಗಿವೆ ಎಂದು ತಿಳಿಸಿದೆ. ಇದು ಉದ್ಯೋಗಿ ಸ್ನೇಹಿ ಯೋಜನೆಯಾಗಿದೆ.

ಈ ಸೌಲಭ್ಯವು ಕಂಪನಿಯ ಕಾಯಂ ಮಧ್ಯಮ ಶ್ರೇಣಿಯ ನೌಕರರವರೆಗೆ ದೊರೆಯಲಿದ್ದು, ಹೊಸ ಯೋಜನೆಯ ಪ್ರಕಾರ, ವಿವಿಧ ವೇತನ ಸ್ವರೂಪದಲ್ಲಿ ಉದ್ಯೋಗಿಗಳು ವಾರದಲ್ಲಿ ಮೂರು ದಿನ, ದಿನ ಬಿಟ್ಟು ದಿನ, ಪ್ರತಿ ದಿನದ ನಾಲ್ಕು ತಾಸು ಅಥವಾ ಪ್ರತಿ ತಿಂಗಳಲ್ಲಿ ಅರ್ಧ ದಿನಗಳು ಹೀಗೆ ಯಾವ ಸ್ವರೂಪದ ಕೆಲಸವನ್ನು ಬೇಕಾದರೂ ಆರಿಸಿಕೊಳ್ಳಬಹುದಾಗಿದೆ. ಹೊಸ ಸ್ವರೂಪದ ಕೆಲಸದ ಯೋಜನೆ ಆಯ್ದುಕೊಂಡವರಿಗೆ ಎಚ್.ಆರ್.ಎ., ವಸತಿ ಹಾಗೂ ವೈದ್ಯಕೀಯ ಸೌಲಭ್ಯಗಳು ಲಭ್ಯವಾಗಲಿವೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.