Visit Channel

ಉಪಚುನಾವಣಾ ಸಮರ; ಬಿಜೆಪಿಗೆ ಮುನ್ನಡೆ

file70iufy32p2a5sz974s515480975051577067472

ಬೆಂಗಳೂರು, ನ. 10: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಮತೆಣಿಕೆ ಕಾರ್ಯವು ನಡೆಯುತ್ತಿದ್ದು, ಈಗಾಗಲೇ ಎರಡೂ ಕಡೆಯಲ್ಲಿಯೂ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ.

ಆರ್‌ ಆರ್‌ ನಗರದಲ್ಲಿ, ಮುನಿರತ್ನ ಅವರು 28,612 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್‌ 13,969 ಮತಗಳ ಅಂತರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇನ್ನು ಜೆಡಿಎಸ್‌ ಅಭ್ಯರ್ಥಿ 829 ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು 14643 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ ಮುನಿರತ್ನ.

ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಸಿಎಂ ರಾಜೇಶ್ ಗೌಡ
11,770 ಮತಗಳನ್ನು ಪಡೆದುಕೊಂಡಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ 10, 251 ಮತಗಳು, ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮಾ 6614 ಮತಗಳನ್ನು ಪಡೆದುಕೊಂಡಿದ್ದಾರೆ.

Latest News

Bilkis Bano
ದೇಶ-ವಿದೇಶ

ಬಿಲ್ಕಿಸ್ ಬಾನೊ ಪ್ರಕರಣ ; ಅಪರಾಧಿಗಳನ್ನು ಬಿಡುಗಡೆ ಮಾಡದಂತೆ 6,000 ಮಾನವ ಹಕ್ಕುಗಳ ಕಾರ್ಯಕರ್ತರು, ಇತಿಹಾಸಕಾರರಿಂದ ಸುಪ್ರೀಂಗೆ ಪತ್ರ!

ವಿದ್ವಾಂಸರು, ಚಲನಚಿತ್ರ ನಿರ್ಮಾಪಕರು, ಪತ್ರಕರ್ತರು ಮತ್ತು ಮಾಜಿ ಅಧಿಕಾರಗಳು ಈ ಪತ್ರಕ್ಕೆ ಸಹಿ ಹಾಕಿ, ಅಪರಾಧಿಗಳನ್ನು ಬಿಡುಗಡೆ ಮಾಡದಂತೆ ಕೋರಿದ್ದಾರೆ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಬೇರೆ ರಾಜ್ಯದವರು ಮತ ಚಲಾಯಿಸಬಹುದು ; ಕಣಿವೆ ರಾಜ್ಯದ ಹೊಸ ಚುನಾವಣಾ ನಿಯಮಗಳ ವಿವರ ಇಲ್ಲಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುವ ಅಥವಾ ಕೆಲಸ ಮಾಡುವ ಸ್ಥಳೀಯರಲ್ಲದವರು ಸೇರಿದಂತೆ ಯಾವುದೇ ಭಾರತೀಯ ನಾಗರಿಕರು ತಮ್ಮ ಹೆಸರನ್ನು ಮತದಾನ ಪಟ್ಟಿಯಲ್ಲಿ ಸೇರಿಸಬಹುದು.

Dolo 650
ದೇಶ-ವಿದೇಶ

ಡೋಲೋ 650 ಮಾತ್ರೆ ಬರೆಯಲು ವೈದ್ಯರಿಗೆ 1000 ಕೋಟಿ ರೂ. ಲಂಚ! : ಸುಪ್ರೀಂಗೆ ದೂರು

ಡೋಲೋ 650 ಮಾತ್ರೆ ಉತ್ಪಾದಕ ಕಂಪನಿಯೂ ಅಂದಾಜು 1000 ಕೋಟಿ ರೂಪಾಯಿಗಳನ್ನು ವೈದ್ಯರಿಗೆ ನೀಡಿದೆ ಎಂದು ವೈದ್ಯಕೀಯ ಮಾರಾಟ ಪ್ರತಿನಿಧಿಗಳ ಸಂಘವು ಆರೋಪಿಸಿದೆ.

Kannada
ಮನರಂಜನೆ

2000-2010ರ ಸಾಲಿನ ಕನ್ನಡ ಚಿತ್ರರಂಗದ ಟಾಪ್ 12 ಚಿತ್ರಗಳು ಯಾವುವು ಗೊತ್ತಾ? ಇಲ್ಲಿದೆ ಓದಿ

ಆ ಕಾಲಕ್ಕೆ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದ್ದ ಈ ಸಿನಿಮಾ ಹಲವು ಕೇಂದ್ರಗಳಲ್ಲಿ ಯಶಸ್ವಿಯಾಗಿ 25 ವಾರಕ್ಕೂ ಅಧಿಕ ಸಮಯ ಪ್ರದರ್ಶನ ಕಂಡಿತ್ತು.