• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಎಫ್‍ಎ ಕಪ್ ಫುಟ್ಬಾಲ್‍: ಚೆಲ್ಸಿ ವಿರುದ್ಧ ಆರ್ಸೆನಲ್ ಎಫ್‍ಸಿ ತಂಡಕ್ಕೆ ಜಯ

Kiran K by Kiran K
in Sports
ಎಫ್‍ಎ ಕಪ್ ಫುಟ್ಬಾಲ್‍: ಚೆಲ್ಸಿ ವಿರುದ್ಧ ಆರ್ಸೆನಲ್ ಎಫ್‍ಸಿ ತಂಡಕ್ಕೆ ಜಯ
0
SHARES
19
VIEWS
Share on FacebookShare on Twitter

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಪಂದ್ಯದಲ್ಲಿ ಚೆಲ್ಸಿ ವಿರುದ್ಧ 2-1 ಗೋಲುಗಳಿಂದ ಗೆಲುವು ಸಾಧಿಸಿದ ಆರ್ಸೆನಲ್ ತಂಡ 14ನೇ ಬಾರಿಗೆ ಎಫ್‍ಎ ಕಪ್‍ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಲಂಡನ್‍ನ ವೆಂಬ್ಲಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಫೈನಲ್ ಪಂದ್ಯ ರೋಚಕತೆಯಿಂದ ಕೂಡಿತ್ತು. ಪ್ರಶಸ್ತಿ ಗೆಲುವಿಗಾಗಿ ಎರಡೂ ತಂಡಗಳ ಭಾರೀ ಪೈಪೋಟಿ ನಡೆಸಿದವು. ಪಂದ್ಯದ ಆರಂಭದ 5ನೇ ನಿಮಿಷದಲ್ಲಿ ಕ್ರಿಶ್ಚಿಯಾನ್ ಪುಲಿಸಿಕ್‍ ಗೋಲಿನ ಖಾತೆ ತೆರೆಯುವ ಮೂಲಕ ತಂಡಕ್ಕೆ ಮುನ್ನಡೆ ತಂದುಕೊಟ್ಟರು.

ಆದರೆ ನಂತರದಲ್ಲಿ ಎಚ್ಚೆತ್ತುಕೊಂಡ ಆರ್ಸೆನಲ್ ಆಟಗಾರರು, ಭರ್ಜರಿ ಪ್ರದರ್ಶನ ನೀಡಿದರು. ಪರಿಣಾಮ ಪಂದ್ಯದ 28ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿ ಅವಕಾಶವನ್ನು ಬಳಿಸಿಕೊಂಡ ಆರ್ಸೆನಲ್ ತಂಡದ ಔಬಮೇಯಾಂಗ್‍, ಗೋಲು ಬಾರಿಸುವ ಮೂಲಕ ಸಮಬಲ ಸಾಧಿಸುವಂತೆ ಮಾಡಿದರು. ನಂತರ ಪಂದ್ಯದ 67ನೇ ನಿಮಿಷದಲ್ಲಿ ಮತ್ತೊಂದು ಗೋಲು ಬಾರಿಸಿದ ಔಬಮೇಯಾಂಗ್, ತಂಡಕ್ಕೆ 2-1ರ ಮುನ್ನಡೆ ತಂದುಕೊಡುವ ಮೂಲಕ ಪ್ರಶಸ್ತಿ ಗೆಲುವಿನ ರೂವಾರಿಯಾದರು.

Related News

ಸ್ಕಾಟ್ಲೆಂಡ್‌ನಿಂದ ಭಾರತಕ್ಕೆ ಕಾಮನ್‌ವೆಲ್ತ್ ಧ್ವಜ ಹಾಗೂ ಬ್ಯಾಟನ್ ಹಸ್ತಾಂತರ: 39 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಭಾರತ
Sports

ಸ್ಕಾಟ್ಲೆಂಡ್‌ನಿಂದ ಭಾರತಕ್ಕೆ ಕಾಮನ್‌ವೆಲ್ತ್ ಧ್ವಜ ಹಾಗೂ ಬ್ಯಾಟನ್ ಹಸ್ತಾಂತರ: 39 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಭಾರತ

August 3, 2026
FIH ವಿಶ್ವಕಪ್‌ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ: ಹಾಕಿ ಇಂಡಿಯಾ ನಿರ್ಧಾರಕ್ಕೆ ಪರ-ವಿರೋಧ ಚರ್ಚೆ
Sports

FIH ವಿಶ್ವಕಪ್‌ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ: ಹಾಕಿ ಇಂಡಿಯಾ ನಿರ್ಧಾರಕ್ಕೆ ಪರ-ವಿರೋಧ ಚರ್ಚೆ

July 30, 2026
CWG 2026 ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ಸತತ ಮೂರನೇ ಸಲ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಹೆಚ್ಚಿಸಿದ ಸ್ಟಾರ್ ವೇಟ್‌ಲಿಫ್ಟರ್
Sports

CWG 2026 ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ಸತತ ಮೂರನೇ ಸಲ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಹೆಚ್ಚಿಸಿದ ಸ್ಟಾರ್ ವೇಟ್‌ಲಿಫ್ಟರ್

July 27, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.