• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಎಲ್ಲೆಡೆ ಕರೋನಾ ಆರ್ಭಟ: 10.41 ಕೋಟಿ ಮಂದಿಗೆ ಸೋಂಕು, 5.08 ಲಕ್ಷ ಮಂದಿ ಸಾವು

Kiran K by Kiran K
in ದೇಶ-ವಿದೇಶ
ಎಲ್ಲೆಡೆ ಕರೋನಾ ಆರ್ಭಟ: 10.41 ಕೋಟಿ ಮಂದಿಗೆ ಸೋಂಕು, 5.08 ಲಕ್ಷ ಮಂದಿ ಸಾವು
0
SHARES
3
VIEWS
Share on FacebookShare on Twitter

ದೇಶದಲ್ಲೇಡೆ ಕರೋನಾ ಹಾವಳಿ ಹೆಚ್ಚಾಗಿದೆ. ಕೋವಿಡ್-19 ನಿಂದ ವಿಶ್ವದಾದ್ಯಂತ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 10,412,343ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ವೈರಸ್ ವಿವಿಧ ರಾಷ್ಟ್ರಗಳನ್ನು ಸೇರಿದಂತೆ ಒಟ್ಟು 508,228 ಲಕ್ಷ ಮಂದಿಯನ್ನು ಬಲಿಪಡೆದುಕೊಂಡಿದೆ. ಕರೋನಾ ಮಟ್ಟ ಹಾಕಲು ಇಡೀ ವಿಶ್ವವೇ ತಲೆಕೆಡಿಸಿಕೊಂಡು ಕಂಗಾಲಾಗಿದೆ.
ಅಮೆರಿಕದಲ್ಲೇ 2,681,811 ಮಂದಿ ಸೋಂಕಿತರಿದ್ದು, 128,783 ಮಂದಿ ಮೃತಪಟ್ಟಿದ್ದಾರೆ. ಬ್ರೆಜಿಲ್‍ನಲ್ಲಿ 1,370,488 ಮಂದಿ ಸೋಂಕಿತರಿದ್ದು, 58,385 ಮಂದಿ ಬಲಿಯಾಗಿದ್ದಾರೆ. ರಷ್ಯಾದಲ್ಲಿ 641,156 ಮಂದಿ ಸೋಂಕಿತರಿದ್ದು, 9,166 ಮಂದಿ ಮೃತರಾಗಿದ್ದಾರೆ. ಇನ್ನು ಭಾರತ ನಾಲ್ಕನೇ ಸ್ಥಾನದಲ್ಲಿದ್ದು 567,536 ಮಂದಿ ಸೋಂಕಿತರಿದ್ದು 16.904 ಮಂದಿ ಸಾವನ್ನಪ್ಪಿದ್ದಾರೆ.
ಇನ್ನು 10,412,343 ಮಂದಿ ಸೋಕಿತರಲ್ಲಿ ಈ ವರೆಗೆ 5,667,665 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 4,236,450 ಮಂದಿ ಸೋಂಕಿತರಾಗಿದ್ದಾರೆ.

Related News

ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ
ದೇಶ-ವಿದೇಶ

ನೀಟ್ ಹಗರಣದ ವಿರುದ್ಧ ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಹೋರಾಟ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

June 6, 2026
ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚಳ: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ
ದೇಶ-ವಿದೇಶ

ಹಾರ್ಮುಜ್ ಜಲಸಂಧಿಯಲ್ಲಿ ಉದ್ವಿಗ್ನತೆ ಹೆಚ್ಚಳ: ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ

June 6, 2026
ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರ ಹತ್ಯೆ, ಏಳು ಮನೆಗಳಿಗೆ ಬೆಂಕಿ
ದೇಶ-ವಿದೇಶ

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಮೂವರು ಕುಕಿ ಗ್ರಾಮಸ್ಥರ ಹತ್ಯೆ, ಏಳು ಮನೆಗಳಿಗೆ ಬೆಂಕಿ

June 5, 2026
ವಿನೇಶ್ ಫೋಗಟ್ ಪ್ರಕರಣದಲ್ಲಿ WFIಗೆ ಹಿನ್ನಡೆ; ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ವಜಾ
ದೇಶ-ವಿದೇಶ

ವಿನೇಶ್ ಫೋಗಟ್ ಪ್ರಕರಣದಲ್ಲಿ WFIಗೆ ಹಿನ್ನಡೆ; ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ವಜಾ

June 4, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.