Visit Channel

ಎಸ್ ಎಸ್ ಎಲ್ ಸಿ ಪರೀಕ್ಷೆ ಬಳಿಕ ಲಾಕ್ ಡೌನ್

1586414454_qwCoYq_lockdown

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿರೋ ಹಿನ್ನಲೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ತಕ್ಷಣ ರಾಜ್ಯದಲ್ಲಿ ಲಾಕ್ ಡೌನ್ ಮತ್ತಷ್ಟು ಬಿಗಿ ಮಾಡಲು ರಾಜ್ಯ ಸರ್ಕಾರ ತೀರ್ಮಾಣ ಕೈಗೊಂಡಿದೆ .

ಇದಕ್ಕೆ ಸಂಬಂಧಪಟ್ಟಂತೆ ತಜ್ಞರ ಸಮಿತಿ ಸಲಹೆ ನೀಡಿದ್ದು ಈಗಾಗಲೇ ಎಸ್ ಎಸ್ ಎಲ್ ಸಿ ಯ ಎರಡು ಪರೀಕ್ಷೆಗಳು ಮುಗಿದಿದೆ. ಜು.೪ ರಂದು ಪರೀಕ್ಷೆಗಳು ಮುಗಿಯೋದರಿಂದ  ಜು.೫ ರಿಂದ ಕಟ್ಟು ನಿಟ್ಟಿನ ಲಾಕ್ ಡೌನ್ ಕ್ರಮ ಕೈಗೊಂಡರೆ ಕೊರೋನಾ  ನಿಯಂತ್ರಣಕ್ಕೆ ಬರಬಹುದು ಎಂದು ತಜ್ಞರ ಸಮಿತಿಯಲ್ಲಿರುವ ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ, ಜಯ ದೇವ ಹೃದ್ರೋಗ ಸಂಸ್ಥೆಯ ಡಾ.ಸಿ.ಎನ್.ಮಂಜುನಾಥ್ ಸೇರಿದಂತೆ ಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ.

ಶನಿವಾರ ಸಭೆಯಲ್ಲಿ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ವಾರದ ಪ್ರತಿ ಶನಿವಾರ ಹಾಗೂ ಭಾನುವಾರ  ಲಾಕ್ ಡೌನ್ ಆಗಲಿದೆ ಎಂದು ಹೇಳಿದ್ದಾರೆ ಜೊತೆಗೆ  ವೈರಸ್ ನಿಂದ ಬಳಲುತ್ತಿದ್ದ  ರೋಗಿಗಳಿಗೆ  ಇನ್ನೂ ಹೆಚ್ಚಿನ  ಬೆಡ್ ಗಳ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತೆ ಎಂದು ತಿಳಿಸಿದ್ದಾರೆ

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.