Visit Channel

ಐಕ್ಯತಾ ದಿನದಂದು ಸೈಕಲ್‌ ಜಾಥ

69c41ad9259712cef84de45b65aaf430

ಬೆಂಗಳೂರು, ಅ. 28: ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಹಾಗೂ ಕರ್ನಾಟಕ ರಾಜ್ಯ ಪೊಲೀಸ್ ಕ್ರೀಡಾಭಿವೃದ್ಧಿ ಮಂಡಲಿ ಇವರ ಸಂಯಯಕ್ತ ಆಶ್ರಯದಲ್ಲಿ  “ರಾಷ್ಟ್ರೀಯ ಐಕ್ಯತಾ ದಿನಾಚರಣೆ” ಅಂಗವಾಗಿ ಸದೃಢ ಹಾಗೂ ಆರೋಗ್ಯಕರ ಬೆಂಗಳೂರಿಗಾಗಿ ಸೈಕಲ್ ಜಾಥಾವನ್ನು ಅಕ್ಟೋಬರ್ 31 ರಂದು ಬೆಳಿಗ್ಗೆ 7 ಗಂಟೆಗೆ ವಿಧನಸೌಧದ ಮೆಟ್ಟಿಲುಗಳ ಮುಂಭಾಗ ಹಮ್ಮಿಕೊಳ್ಳಲಾಗಿದೆ.

ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಸೈಕಲ್ ಜಾಥಾಕ್ಕೆ ಚಾಲನೆ ನೀಡಲಿದ್ದು, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್,  ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್ ಉಪಸ್ಥಿತರಿರುವರು.

ಜಾಥಾವು ವಿಧಾನಸೌಧದ ಮುಂಭಾಗದಿಂದ ಪ್ರಾರಂಭವಾಗಿ ಕೆ.ಆರ್.ಸರ್ಕಲ್, ಕಬ್ಬನ್ ಪಾರ್ಕ್, ವಿಠ್ಠಲ್ ಮಲ್ಯ ರಸ್ತೆ ಮುಖಾಂತರ ಟ್ರಿನಿಟಿ ಸರ್ಕಲ್, ದೊಮ್ಮಲೂರು ಜಂಕ್ಷನ್‍ನಿಂದ ಮರಳಿ ಅದೇ ಮಾರ್ಗದಿಂದ ಒಟ್ಟು 16.5 ಕಿ.ಮೀ. ಕ್ರಮಿಸಿ ವಿಧಾನಸೌಧಕ್ಕೆ  ವಾಪಸ್ಸು ಬಂದು ಮುಕ್ತಾಯವಾಗುವುದು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.