• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕನ್ನಡದ ಮೊದಲ ವಾಕ್ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಇನ್ನಿಲ್ಲ..

Kiran K by Kiran K
in Vijaya Time
ಕನ್ನಡದ ಮೊದಲ ವಾಕ್ಚಿತ್ರದಲ್ಲಿ ಅಭಿನಯಿಸಿದ್ದ ನಟಿ ಇನ್ನಿಲ್ಲ..
0
SHARES
12
VIEWS
Share on FacebookShare on Twitter

ಕನ್ನಡದಲ್ಲಿ ಸಟ್ಟೇರಿದ ಮೊದಲ ವಾಕ್ಚಿತ್ರವಾಗಿರುವ ‘ಭಕ್ತಧ್ರುವ'(1934)ದಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಎಸ್.ಕೆ.ಪದ್ಮಾದೇವಿ ವಯೋಸಮಸ್ಯೆಯಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನಲ್ಲೇ ಹುಟ್ಟಿಬೆಳೆದಿದ್ದ ಅವರಿಗೆ ಸದ್ಯ 95 ವರ್ಷ ವಯಸ್ಸಾಗಿತ್ತು. ಬಳ್ಳಾರಿಯ ರಾಘವಾಚಾರ್ಯರ ಮೂಲಕ ರಂಗಭೂಮಿ ಪ್ರವೇಶಿಸಿದ ಅವರು ಹೆಚ್.ಎಲ್.ಎಸ್.ಸಿಂಹ ಅವರ ನಾಟಕ ಕಂಪೆನಿಯಲ್ಲಿ ಅಭಿನಯಿಸಿದರು. ಆ ಮೂಲಕ ಸ್ವಂತ ನಾಟಕ ಕಂಪೆನಿಯನ್ನು ಕಟ್ಟಿದರು.

ಸಂಸಾರನೌಕ’ (1936) ಹೆಸರು ತಂದು ಕೊಟ್ಟ ಚಿತ್ರ. ಈ ಚಿತ್ರದಲ್ಲಿ ನಾಲ್ಕು ಹಾಡುಗಳನ್ನು ಹಾಡಿದರು. ಒಂದು ಹಾಡನ್ನು ಸ್ವತಃ ಇವರೇ ವೀಣೆ ನುಡಿಸಿಕೊಂಡು ಹಾಡಿದ್ದರು. ‘ವಸಂತಸೇನ’, ‘ಭಕ್ತ ಸುಧಾಮ’, ‘ಜಾತಕ ಫಲ’ ಚಿತ್ರಗಳಲ್ಲಿಯೂ ನಟಿಸಿದರು. ‘ಭಕ್ತಸುಧಾಮ’ದಲ್ಲಿ ಮಧುಗಿರಿ ಮೀನಾಕ್ಷಿ ಎಂದು ಹೆಸರು ಬದಲಾಯಿಸಿಕೊಂಡರು.

ಎರಡು ತೆಲುಗು ಚಿತ್ರಗಳಲ್ಲಿಯೂ ಅಭಿನಯಿಸಿದರು. ರಂಗಭೂಮಿಯಲ್ಲೇ ತೊಡಗಿಕೊಂಡು ಬಹಳ ಕಾಲ ಚಲನಚಿತ್ರದ ಅಭಿನಯ ನಿಲ್ಲಿಸಿದರು. ‘ಮುಕ್ತಿ’, ‘ಅಮರ ಮಧುರ ಪ್ರೇಮ’, ‘ಸಂಕ್ರಾಂತಿ’ ಚಿತ್ರಗಳಲ್ಲಿ ಅಭಿನಯಿಸಿದರು. ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ಕ್ರೌರ್ಯ’ ಚಿತ್ರದ ರೇಣುಕಮ್ಮ ಮುರಗೊಡು ಅವರ ಪಾತ್ರಕ್ಕೆ ಕಂಠದಾನ ಮಾಡಿದರು.

ಮಗ ನಂದಕಿಶೋರ್ ನಿರ್ದೇಶಿಸಿದ ‘ಕಿರಣ’ ಟೆಲಿ ಫಿಲಂನಲ್ಲಿ ಅಜ್ಜಿ ಪಾತ್ರ ಮಾಡಿದರು. ಆಕಾಶವಾಣಿಯಲ್ಲಿ ಅನೇಕ ವರ್ಷಗಳು ಕೆಲಸ ಮಾಡಿದ ಪದ್ಮಾದೇವಿಯವರು ಆ ಮಾಧ್ಯಮದಲ್ಲಿಯೂ ಹೆಸರು ಮಾಡಿದವರು.

Related News

ಪ್ರೀಮಿಯಂ ಫೀಚರ್‌ಗಳು, ಬಲಿಷ್ಠ ಬ್ಯಾಟರಿ ಮತ್ತು ಎಐ ಕ್ಯಾಮೆರಾ: OnePlus Nord 6 ನಿಮ್ಮ ದಿನನಿತ್ಯದ ಅವಶ್ಯಕತೆಗೆ ಸೂಕ್ತ ಫೋನ್
Vijaya Time

ಪ್ರೀಮಿಯಂ ಫೀಚರ್‌ಗಳು, ಬಲಿಷ್ಠ ಬ್ಯಾಟರಿ ಮತ್ತು ಎಐ ಕ್ಯಾಮೆರಾ: OnePlus Nord 6 ನಿಮ್ಮ ದಿನನಿತ್ಯದ ಅವಶ್ಯಕತೆಗೆ ಸೂಕ್ತ ಫೋನ್

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026
ಬಿಗ್ ಬ್ಯಾಟರಿ, 200MP ಕ್ಯಾಮೆರಾ: ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ವಿವೋ V70 FE ಲಗ್ಗೆ
Vijaya Time

ಬಿಗ್ ಬ್ಯಾಟರಿ, 200MP ಕ್ಯಾಮೆರಾ: ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ವಿವೋ V70 FE ಲಗ್ಗೆ

April 2, 2026
ಒರೇಕಲ್ ಕಂಪನಿಯಲ್ಲಿ ಭಾರೀ ಲೇಆಫ್: ಭಾರತದಲ್ಲಿ ಮುನ್ಸೂಚನೆ ಇಲ್ಲದೆ 12,000 ಉದ್ಯೋಗಿಗಳ ವಜಾ
Vijaya Time

ಒರೇಕಲ್ ಕಂಪನಿಯಲ್ಲಿ ಭಾರೀ ಲೇಆಫ್: ಭಾರತದಲ್ಲಿ ಮುನ್ಸೂಚನೆ ಇಲ್ಲದೆ 12,000 ಉದ್ಯೋಗಿಗಳ ವಜಾ

April 1, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.