• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕರಾವಳಿ ದೇವಸ್ಥಾನಗಳಿಗೂ ತಟ್ಟಿದ ಕೊರೊನಾ ವೈರಸ್ …!

Kiran K by Kiran K
in Vijaya Time
ಕರಾವಳಿ ದೇವಸ್ಥಾನಗಳಿಗೂ ತಟ್ಟಿದ ಕೊರೊನಾ ವೈರಸ್ …!
0
SHARES
14
VIEWS
Share on FacebookShare on Twitter

ಕೊರೊನಾ ವೈರಸ್  ಎಫೆಕ್ಟ್ ಎಷ್ಟರ ಮಟ್ಟಿಗೆ ವ್ಯಾಪಿಸಿದೆ ಅಂದ್ರೆ .. ದೇವಸ್ಥಾನಕ್ಕೂ ಇದರ ಎಫೆಕ್ಟ್ ಜೋರಾಗಿಯೇ ತಟ್ಟಿದೆ.. ಕರಾವಳಿ ಭಾಗದ ಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ವರ್ಷಪೂರ್ತಿ  ಭಕ್ತಸಾಗರ  ರಾಜ್ಯ ಮಾತ್ರವಲ್ಲದೆ ಹೊರರಾಜ್ಯದಿಂದಲೂ ಹರಿದು ಬರುತ್ತದೆ. ಆದ್ರೆ ಇದೀಗ ಕೊರೋನಾ ವೈರಸ್ ಹಿನ್ನಲೆ   ಭಕ್ತರ ಸಂಖ್ಯೆಯು ಭಾರಿ ಇಳಿಮುಖವಾಗಿದೆ.

ಪರಿಣಾಮ ಸ್ಥಳೀಯ  ವ್ಯಾಪಾರಸ್ಥರು , ವ್ಯಾಪಾರವಿಲ್ಲದೆ ಪರದಾಡುತ್ತಿದ್ದು  ಕಣ್ಣೀರಿಡುತ್ತಿದ್ದಾರೆ . ಪ್ರತಿಭಾರಿ ಚೆನ್ನಾಗಿ ವ್ಯಾಪರ ನಡೆಸುತ್ತಿದ್ದ ವ್ಯಾಪರಿಗಳು ಕೊರೊನಾ ಎಫೆಕ್ಟ್ ನಂತರ ಸ್ಥಳೀಯ ಪ್ರವಾಸಿಗರು ಕೊಂಚ ಮಟ್ಟಿಗೆ ಈ ಎರಡು ದೇವಸ್ಥಾನಕ್ಕೆ ಬರೋದು ಕಡಿಮೆಯಾದ್ರೆ ; ಇತ್ತ ಅತೀ ಹೆಚ್ಚಾಗಿ ಬರುತ್ತಿದ್ದ ಹೊರಾಜ್ಯ ಹಾಗೂ ವಿದೇಶಿ ಪ್ರವಾಸಿಗರ ಆಗಮನದಲ್ಲಿ ಗಣನೀಯ ಇಳಿಮುಖ ಕಂಡಿದೆ.ಇದರಿಂದ ಬೇಸರಗೊಂಡ ವ್ಯಾಪಾರಸ್ಥರು  ಆದಷ್ಟು ಬೇಗ  ಕೊರೊನಾ  ವೈರಸ್ ನಿಂದ ಮುಕ್ತಿ ಸಿಗಲಿ ಅಂತ  ದೇವರ ಮೊರೆಹೋಗಿದ್ದಾರೆ .

Related News

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ
Vijaya Time

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ

June 8, 2026
CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ
Vijaya Time

CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ

May 27, 2026
IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು
Vijaya Time

IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು

May 25, 2026
ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ
Vijaya Time

ಬೆಂಗಳೂರಿನ ವಿವಿಧ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಭೂಮಿ ನೀಡಲು ಬೇಡಿಕೆ: ಕೇಂದ್ರ ಸಚಿವ ರಾಜನಾಥ್ ಸಿಂಗ್​ಗೆ ಡಿಸಿಎಂ ಮನವಿ

April 25, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.