• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕಳೆಗುಂದಿದ ಸಂಕ್ರಾಂತಿ ಹಬ್ಬ: ಕೋವಿಡ್‌ನಿಂದಾಗಿ ರಾಜ್ಯಾದ್ಯಂತ ಸರಳವಾಗಿ ಸಂಕ್ರಾಂತಿ ಸಂಭ್ರಮಾಚರಣೆ

Preetham Kumar P by Preetham Kumar P
in ರಾಜ್ಯ
Makar Sankranti
0
SHARES
0
VIEWS
Share on FacebookShare on Twitter

ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿ ಹಬ್ಬ. ಈ ಹಬ್ಬದಂದು  ಸಾಮಾನ್ಯವಾಗಿ ಮನೆಯನ್ನೆಲ್ಲ ಸಿಂಗಾರ ಮಾಡಿ ಎಳ್ಳು–ಬೆಲ್ಲ ಹಂಚಿ ತುಂಬಾ ಸಂಭ್ರಮವಾಗಿ ಹಬ್ಬವನ್ನು ಆಚರಿಸಲಾಗುತ್ತದೆ. ಹಾಗೂ ದೇಗುಲಗಳಲ್ಲಿ ವಿಶೇಷವಾಗಿ ಪೂಜೆ ಪುನಸ್ಕಾರಗಳು ಇರುತ್ತವೆ ಹಾಗೂ ಹಬ್ಬದ ದಿನದಂದು ಸಾಮಾನ್ಯವಾಗಿ ಮಾರುಕಟ್ಟೆಗಳು ತುಂಬಾನೇ ನಳನಳಿಸುತ್ತಿರುತ್ತದೆ.

ಆದರೆ ಹೋದ ವರ್ಷದಂತೆ ಈ ವರ್ಷ ಕೂಡ ಕೋವಿಡ್‌ನಿಂದಾಗಿ ,ಹಾಗೂ ರಾಜ್ಯ ಸರ್ಕಾರ ಆದೇಶಿಸಿರುವ ವೀಕೆಂಡ್‌ ಕರ್ಫ್ಯೂ ನಿಂದಾಗಿ ಸಂಕ್ರಾಂತಿ ಹಬ್ಬವನ್ನು ತುಂಬಾ ಸರಳವಾಗಿ ಆಚರಿಸುತ್ತಿದೆ ಹಾಗೂ ದೇಗುಲಗಳಲ್ಲಿ ಸರಳವಾಗಿ ಪೂಜೆ-ಪುನಸ್ಕಾರಗಳು ನೆರವೇರುತ್ತಿದೆ, ಹಾಗೂ ಮಾರುಕಟ್ಟೆಗಳು ಕೂಡ ಹಬ್ಬದ ಸಂಭ್ರಮಾಚರಣೆ ಇಲ್ಲದೆ ಹಾಗೂ ಕಡಿಮೆ ಗ್ರಾಹಕ ರಿಂದಾಗಿ ಬಿಕೋ ಎನ್ನುತ್ತಿದೆ. ಮುಂದಿನ ವರ್ಷವಾದರೂ ಕೋವಿಡ್ ಎನ್ನುವ ಮಹಾಮಾರಿ ದೂರವಾಗಿ ಎಲ್ಲವೂ ಮೊದಲಿನಂತಾಗಲಿ ಎಂದು ಈ ಹಬ್ಬದ ದಿನ ಎಲ್ಲರೂ ಆಶಿಸುತ್ತಿದ್ದೇವೆ.

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.