• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕಿಡ್ನಿ,ಕಣ್ಣನ್ನು ಮಾರಿ ಸಾಲ ತೀರಿಸಲು ಮುಂದಾದ ರೈತ..!

Kiran K by Kiran K
in ರಾಜ್ಯ
ಕಿಡ್ನಿ,ಕಣ್ಣನ್ನು ಮಾರಿ ಸಾಲ ತೀರಿಸಲು ಮುಂದಾದ ರೈತ..!
0
SHARES
11
VIEWS
Share on FacebookShare on Twitter

ತುಮಕೂರು: ವಿಪರೀತ ಕೈಸಾಲ ಮಾಡಿಕೊಂಡಿರುವ ರೈತನೋರ್ವ ಅದನ್ನು ತೀರಿಸಲಾಗದೆ ಕಿಡ್ನಿ ಹಾಗೂ ತನ್ನ ಕಣ್ಣನ್ನೇ ಮಾರಲು ಮುಂದಾಗಿರುವುದಾಗಿ ತನ್ನ ಸಂಕಷ್ಟದ ಪರಿಸ್ಥಿತಿಯನ್ನು ತೋಡಿಕೊಂಡಿದ್ದಾನೆ.

ಹೌದು, ಶಿರಾ ತಾಲೂಕಿನ ಮಾಗೋಡು ಗ್ರಾಮದ ಚಂದ್ರಶೇಖರ್ ಎಂಬಾತ ಈ ರೀತಿಯ ಒಂದು ನಿರ್ಧಾರಕ್ಕೆ ಬಂದಿರುವುದಾಗಿ ಹೇಳುತ್ತಿದ್ದಾರೆ. 3 ಎಕರೆ ಜಮೀನು ಹೊಂದಿರುವ ಚಂದ್ರಶೇಖರ್​ ಮೂರು ಬೋರ್​ವೆಲ್​ಗಳನ್ನು ಕೊರೆಸಿದ್ದರು. ಅದರಲ್ಲಿ ಎರಡು ವಿಫಲವಾಗಿವೆ. ನೀರಿಲ್ಲದೆ ಅಡಿಕೆ ತೋಟ ಕೂಡ ಒಣಗಿದೆ. ಇನ್ನೊಂದೆಡೆ ಸಾಕಷ್ಟು ಕೈ ಸಾಲವನ್ನು ಮಾಡಿಕೊಂಡಿದ್ದು, ಅದನ್ನು ತೀರಿಸಲಾಗಿದೆ ಒದ್ದಾಡುತ್ತಿದ್ದಾನೆ.

ಈ ಹಿಂದೆ ಸಾಲ ತೀರಿಸಲಾಗದೆ ಒಮ್ಮೆ ವಿಷವನ್ನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಚಂದ್ರಶೇಖರ್ ಹೇಳಿಕೊಳ್ಳುತ್ತಾರೆ. ಬ್ಯಾಂಕಿನಲ್ಲಿ ಇರುವ ಸಾಲವನ್ನು ತೀರಿಸಿದ್ದರೂ ಅದರಿಂದ ಮುಕ್ತಗೊಳಿಸುತ್ತಿಲ್ಲ. ಹೀಗಾಗಿ ಬೇರೆ ಬ್ಯಾಂಕ್​ನಲ್ಲಿ ಸಾಲ ಪಡೆದು ಕೈಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮ ಅಳನ್ನು ತೋಡಿಕೊಂಡಿದ್ದಾನೆ. ಅಲ್ಲದೆ, ನಿತ್ಯ ಖಾಸಗಿ ಫೈನಾನ್ಶಿಯರ್​ಗಳು ಬಂದು ಸಾಲದ ಹಣ ವಾಪಸಾತಿಗೆ ಚಿತ್ರ ಹಿಂಸೆ ನೀಡುತ್ತಿದ್ದಾರೆ ಎಂದು ಚಂದ್ರಶೇಖರ್​ ಆರೋಪಿಸಿದ್ದಾರೆ.

Related News

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್
ಪ್ರಮುಖ ಸುದ್ದಿ

ಅಪಾರ್ಟ್‌ಮೆಂಟ್ ಮಾಲೀಕರ ಹಕ್ಕುಗಳಿಗೆ ಕಾನೂನು ರಕ್ಷಣೆ: ಎಲ್ಲರ ಅಭಿಪ್ರಾಯ ಪಡೆದು ಸಮಗ್ರ ಮಸೂದೆ ಜಾರಿ ಎಂದ ಸಿಎಂ ಡಿ.ಕೆ. ಶಿವಕುಮಾರ್

July 15, 2026
ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ
ಪ್ರಮುಖ ಸುದ್ದಿ

ಮತ್ತೆ ಫುಟ್‌ಪಾತ್‌ ಮೇಲೆ ಅಂಗಡಿ ಹಾಕಿದರೆ ಭಾರೀ ದಂಡ: ಬಿಬಿಎಂಪಿ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ

July 15, 2026
ನಾಡಗೀತೆಯಲ್ಲಿ ಬದಲಾವಣೆಗೆ ಚಿಂತನೆ: ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಬೌದ್ಧ ಧರ್ಮದ ಉಲ್ಲೇಖ ಸೇರಿಸಲು ಸಮಿತಿ ಶಿಫಾರಸು
ಪ್ರಮುಖ ಸುದ್ದಿ

ನಾಡಗೀತೆಯಲ್ಲಿ ಬದಲಾವಣೆಗೆ ಚಿಂತನೆ: ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಬೌದ್ಧ ಧರ್ಮದ ಉಲ್ಲೇಖ ಸೇರಿಸಲು ಸಮಿತಿ ಶಿಫಾರಸು

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.