Visit Channel

ಕುಡಿಯಲು ಎಣ್ಣೆ ಸಿಗದಿದ್ದಕ್ಕೆ ಕತ್ತು ಕೊಯ್ದುಕೊಂಡ ವ್ಯಕ್ತಿ

blood-and-blade-isolated-DC3NJM

ಮಧ್ಯಪಾನ ಸಿಗದಿದ್ದಕ್ಕೆ ಬೇಸತ್ತು ಚಾಕುವಿನಿಂದ ವ್ಯಕ್ತಿಯೊಬ್ಬ ಕತ್ತುಕೊಯ್ದುಕೊಂಡಿರುವ ಘಟನೆ ಮಧುಗಿರಿಯಲ್ಲಿ ನಡೆದಿದೆ. ಮಧುಗಿರಿ ತಾಲೂಕಿನ ಚಿಕ್ಕದಾಳವಟ್ಟದ ನಿವಾಸಿ ಹನುಮಂತಪ್ಪ (೪೭) ಕತ್ತು ಕೊಯ್ದುಕೊಂಡ ದುರ್ದೈವಿ. ಗಂಭೀರವಾಗಿ ಗಾಯಗೊಂಡ ಹನುಮಂತಪ್ಪನನ್ನು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೂಲಿ ಕೆಲಸ ಮಾಡುತಿದ್ದ ಈತ ಮದ್ಯ ವ್ಯಸನಿಯಾಗಿದ್ದು ಕಳೆದ ನಾಲ್ಕೈದು ದಿನದಿಂದ ಮದ್ಯ ಸೇವನೆ ಮಾಡಿರಲಿಲ್ಲ. ಇಂದು ಮಧ್ಯ ಸಿಗದಿದ್ದಕ್ಕೆ ಬೇಸತ್ತು ಚಾಕುವಿನಿಂದ ಕತ್ತು ಕೊಯ್ದುಕೊಂಡಿದ್ದಾನೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.