ಬೆಂಗಳೂರು,ಸೆ.09: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಕಾರ್ಯಕಾರಿಣಿ ಸಭೆ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡೂರಾವ್ ಅವರು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಈಶ್ವರ್ ಖಂಡ್ರೆ ಅವರು, ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ್ ಅವರು ಸೇರಿದಂತೆ ಹಿಂದುಳಿದ ವರ್ಗಗಳ ವಿಭಾಗದ ಪದಾಧಿಕಾರಿಗಳು ಭಾಗವಹಿಸಿದ್ದರು…