Visit Channel

ಕೆ. ಕಲ್ಯಾಣ್ ಬದುಕಿನಲ್ಲಿ ಬಿರುಕು ಮೂಡಿಸಿದ ಗಂಗಾ ಕುಲಕರ್ಣಿ ಆತ್ಮಹತ್ಯೆ

dp-ganga-new-1603961240

ಕೊಪ್ಪಳ, ಅ. 29: ಗೀತ ರಚನೆಕಾರ ಕೆ. ಕಲ್ಯಾಣ್‌ ಡೈವೋರ್ಸ್‌ ವಿಚಾರಕ್ಕೆ ಸಂಬಂಧಿಸಿದಂತೆ ಕುಷ್ಟಗಿ ಪಟ್ಟಣದ ನ್ಯಾಯಾಲಯದಲ್ಲಿ ಅವರ ಬಾಳಲ್ಲಿ ಬಿರುಕು ಮೂಡಿಸಿದ ಗಂಗಾ ಕುಲಕರ್ಣಿ ವಿಷ ಕುಡಿದು ಸಾವನಪ್ಪಿದ್ದಾಋಎ ಎಂದು ತಿಳಿದು ಬಂದಿದೆ.

ಕೆ. ಕಲ್ಯಾಣ ಬದುಕಿನಲ್ಲಿ ಆಟವಾಡಿದ್ದ ಗಂಗಾ ಅಲಿಯಾಸ್ ಜ್ಯೋತಿ ಕುಲಕರ್ಣಿ ಅವರು ಕಲ್ಯಾಣ್ ಅವರ ಪತ್ನಿಗೆ ಮಾಟಮಂತ್ರ ಮಾಡಿ, ಆಸ್ತಿ ಕಬಳಿಸಿದ್ದ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಕುಷ್ಟಗಿ ನ್ಯಾಯಲಯಕ್ಕೆ ಹಾಜರಾಗಿದ್ದ ಈಕೆ ವಿಷ ಸೇವಿಸಿ ನ್ಯಾಯಾಲಯ ಪ್ರವೇಶ ಮಾಡಿದ್ದಾಳೆ. ಅಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ.

ಕುಷ್ಟಗಿ ತಾಲೂಕಿನ ಕ್ಯಾದಿಗುಂಪಾ ಗ್ರಾಮದಲ್ಲಿ ತೋಟಗಾರಿಕೆ ವಿವಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ. ಹಣ ಪಡೆದಿದ್ದಳು. ಆದರೆ ಕೆಲ ದಿನ ಕಳೆದರೂ ಉದ್ಯೋಗ ಸಿಗದ ವೇಳೆ ಹಣ ಕೊಟ್ಟವರು 2016ರಲ್ಲಿ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಕುಷ್ಟಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಆಗಮಿಸಿದ್ದಳು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.