ಮಾಜಿ ಅಂತರಾಷ್ಟ್ರೀಯ ಕ್ರಿಕೆಟಿಗ ಹರ್ಭಜನ್ ಸಿಂಗ್, ಅತ್ಯಂತ ಪ್ರಮುಖ ವಿಷಯವೊಂದರ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದಾರೆ. ಕೇಂದ್ರಸರ್ಕಾರ 21 ದಿನಗಳು ಇಡೀ ದೇಶವನ್ನೇ ಸ್ತಬ್ಧಗೊಳಿಸುವ ನಿರ್ಧಾರ ಮಾಡುವ ಮುನ್ನ ವಲಸಿಗ ಕಾರ್ಮಿಕರ ಬಗ್ಗೆ ಸರಿಯಾಗಿ ಯೋಚಿಸಲಿಲ್ಲ. ಅದರ ಕ್ರಮದಿಂದ ವಲಸಿಗ ದಿನಗೂಲಿಗಳು ಅತಂತ್ರರಾಗಿದ್ದಾರೆ. ಅವರಿಗೆ ಊಟ ಸಿಗುತ್ತಿಲ್ಲ. ವಾಪಸ್ ಹೋಗಿ ತಮ್ಮ ಕುಟುಂಬವನ್ನು ಸೇರಿಕೊಳ್ಳಲೂ ಆಗುತ್ತಿಲ್ಲಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶ-ವಿದೇಶ
ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!
ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,