• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೇರಳ: ಮಕ್ಕಳ ಚಿಕಿತ್ಸಾ ವೆಚ್ಚಾಕ್ಕಾಗಿ ಅಂಗಾಂಗಗಳನ್ನು ಮಾರಲು ಮುಂದಾದ ತಾಯಿ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ
ಕೇರಳ: ಮಕ್ಕಳ ಚಿಕಿತ್ಸಾ ವೆಚ್ಚಾಕ್ಕಾಗಿ ಅಂಗಾಂಗಗಳನ್ನು ಮಾರಲು ಮುಂದಾದ ತಾಯಿ
0
SHARES
0
VIEWS
Share on FacebookShare on Twitter

ಬಡತನದಿಂದ ತತ್ತರಿಸಿರುವ ಕೇರಳದ ಮಹಿಳೆಯೊಬ್ಬರು ತನ್ನ ಮಕ್ಕಳ ಚಿಕಿತ್ಸೆಗಾಗಿ ತಮ್ಮ ದೇಹದ ಅಂಗಾಂಗಗಳನ್ನು ದಾನ ಮಾಡಲು ಮುಂದಾಗಿರುವ ಸಂಗತಿ ಬೆಳಕಿಗೆ ಬಂದಿದೆ.

ಕೇರಳದ ಕೊಚ್ಚಿ ನಿವಾಸಿಯಾಗಿರುವ 44 ವರ್ಷದ ಶಾಂತಿ ಎಂಬುವರು, ತಮ್ಮ ಐವರು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಆದರೆ ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಮಗುವಿನ ಚಿಕಿತ್ಸಾ ವೆಚ್ಚವನ್ನು ಭರಿಸುವ ಸಲುವಾಗಿ ಶಾಂತಿ ಅವರು, ತಮ್ಮ ಹೃದಯ ಸೇರಿದಂತೆ ದೇಹದ ಅಂಗಾಂಗಗಳನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಫಲಕವನ್ನು ಬರೆದು ರಸ್ತೆ ಬದಿಯಲ್ಲಿರಿಸುವ ಮೂಲಕ ಗಮನ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.
ಶಾಂತಿ ಅವರ ಹಿರಿಯ ಪುತ್ರ 2019ರಲ್ಲಿ ಅಪಘಾತಕ್ಕೀಡಾಗಿದ್ದು, ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದಾರೆ. ಈಕೆಯ ದ್ವಿತೀಯ ಮಗ ಮಾನಸಿಕ ತೊಂದರೆಯಿಂದ ಬಳಲುತ್ತಿದ್ದು, ಇವರ 11 ವರ್ಚದ ಮಗಳು ಸಹ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಈ ನಡುವೆ ಶಾಂತಿ ಅವರ ತೃತೀಯ ಪುತ್ರ ಕೋವಿಡ್‍-19 ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದು, ಮತ್ತೊಬ್ಬ ಮಗ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ ಎನ್ನಲಾಗಿದೆ.

ಬಾಡಿಗೆ ಮನೆವೊಂದರಲ್ಲಿ ವಾಸವಾಗಿರುವ ಶಾಂತಿ ಅವರು, ಸದ್ಯ ಆರ್ಥಿಕ ಸಮಸ್ಯೆಯಿಂದಾಗಿ ಬಾಡಿಗೆ ಪಾವತಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ. ಮೂವರು ಮಕ್ಕಳು ತೀವ್ರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇವರುಗಳ ಚಿಕಿತ್ಸೆಗೆ ಕನಿಷ್ಠ 20 ಲಕ್ಷ ರೂ.ಗಳ ಅಗತ್ಯವಿದೆ. ಆದರೆ ಯಾರೊಬ್ಬರು ಇವರ ನೆರವಿಗೆ ಬರುತ್ತಿಲ್ಲ ಎಂಬುದು ಶಾಂತಿ ಅವರ ಅಳಲು.

ಈ ನಡುವೆ ಮಾಧ್ಯಮಗಳ ಮೂಲಕ ಶಾಂತಿ ಅವರು ಸಮಸ್ಯೆ ಅರಿತ ಕೇರಳ ಸರ್ಕಾರ, ಶಾಂತಿ ಅವರ ಮಕ್ಕಳಿಗೆ ಚಿಕಿತ್ಸೆ ಕೊಡಿಸಿ, ವಸತಿ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದೆ ಎಂದು ತಿಳಿದು ಬಂದಿದೆ.

Related News

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್
ಆರೋಗ್ಯ

ಬೆಂಡೆಕಾಯಿ ಚಮತ್ಕಾರ: ಕೇಶರಾಶಿಯ ಆರೋಗ್ಯಕರ ಬೆಳವಣಿಗೆಗೆ ಬೆಂಡೆಕಾಯಿ ಮಾಡುತ್ತೆ ಮ್ಯಾಜಿಕ್

October 4, 2023
ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ
ಪ್ರಮುಖ ಸುದ್ದಿ

ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನಲೆ: ಶಾಲಾ ಸಮಯ ಬದಲಾವಣೆಗೆ ಚಿಂತನೆ

October 4, 2023
ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?
ಪ್ರಮುಖ ಸುದ್ದಿ

ಮಣಿಪಾಲ್ ಆಸ್ಪತ್ರೆಯಿಂದ ತುರ್ತು ಸಹಾಯ ಕ್ಯೂಆರ್ ಕೋಡ್ ಬಿಡುಗಡೆ: ಇದರ ಉಪಯೋಗ ಹೇಗೆ ?

October 4, 2023
ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ
ಪ್ರಮುಖ ಸುದ್ದಿ

ಮಹಿಷ ದಸರಾ ಆಚರಣೆ ವಿರೋಧಿಸಿ ಅ.13 ರಂದು ಚಲೋ ಚಾಮುಂಡಿ ಬೆಟ್ಟ ರಾಲಿ: ಸಂಸದ ಪ್ರತಾಪ್ ಸಿಂಹ

October 4, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.