• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೊಡಗು: ಅ.17ರಂದು ಕಾವೇರಿ ತೀರ್ಥೋದ್ಭವ

padma by padma
in ಪ್ರಮುಖ ಸುದ್ದಿ, ರಾಜ್ಯ
ಕೊಡಗು: ಅ.17ರಂದು ಕಾವೇರಿ ತೀರ್ಥೋದ್ಭವ
0
SHARES
21
VIEWS
Share on FacebookShare on Twitter

ತಲಕಾವೇರಿಯಲ್ಲಿ ನಡೆಯುವ ಕಾವೇರಿ ತೀರ್ಥೋದ್ಭವಕ್ಕೆ ದಿನಾಂಕ ನಿಗದಿಯಾಗಿದ್ದು, ಅಕ್ಟೋಬರ್ 17.ರಂದು ಬೆಳಗ್ಗೆ 7.03 ಗಂಟೆಗೆ ಕಾವೇರಿ ತೀರ್ಥೋದ್ಭವ ನಡೆಯಲಿದೆ.

ತೀರ್ಥೋದ್ಭವದ ಹಿನ್ನೆಲೆಯಲ್ಲಿ ಸೆ.26ರಂದು ಬೆಳಗ್ಗೆ 8.31ಕ್ಕೆ ಸಲ್ಲುವ ತುಲಾಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕುವ ಕಾರ್ಯ ನಡೆಯಲಿದೆ. ನಂತರ ಅಕ್ಟೋಬರ್ 4ರಂದು ಬೆಳಗ್ಗೆ 10.33 ಗಂಟೆಗೆ ಸಲ್ಲುವ ವೖಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ, ಅಕ್ಟೋಬರ್ 14 ರಂದು ಬೆಳಗ್ಗೆ 11.45 ಗಂಟೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸುವುದು ಹಾಗೂ ಅದೇ ದಿನ ಸಂಜೆ 5.15 ನಿಮಿಷಕ್ಕೆ ಸಲ್ಲುವ ಮೀನಾ ಲಗ್ನದಲ್ಲಿ ಕಾಣಿಕೆ ಡಬ್ಬಿಗಳನ್ನು ಇರಿಸಲಾಗುವುದು.

ನಂತರ ಅಕ್ಟೋಬರ್ 17ರಂದು ಶನಿವಾರ ಬೆಳಗ್ಗೆ 7.03 ನಿಮಿಷಕ್ಕೆ ಸಲ್ಲುವ ಕನ್ಯಾ ಲಗ್ನದಲ್ಲಿ ಶ್ರೀ ಮೂಲಕಾವೇರಿ ತೀರ್ಥೋದ್ಭವದ ಪುಣ್ಯ ಕಾರ್ಯ ನಡೆಯಲಿದೆ ಎಂದು ತಲಕಾವೇರಿ ಭಾಗಮಂಡಲ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ.

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.