• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕೊನೆಗೂ ಅರ್ನಬ್‌ಗೆ ಕೊಂಚ ರಿಲೀಫ್ ಸಿಕ್ಕಿದೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
‘ನೇಷನ್‌ ವಾಂಟ್ಸ್‌ ಟು ನೋ’ ಸ್ವತಂತ್ರ
0
SHARES
0
VIEWS
Share on FacebookShare on Twitter

ಮುಂಬೈ, ನ. 11: ಕಳೆದವಾರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿರುವುದು ಅರ್ನಬ್​ಗೆ ದೊಡ್ಡ ರಿಲೀಫ್​ ಸಿಕ್ಕಂತಾಗಿದೆ.

ನ್ಯಾಯಮೂರ್ತಿ ಡಿವೈ ಚಂದ್ರಚೂಡಾ ಮತ್ತು ಇಂದಿರಾ ಬ್ಯಾನರ್ಜೀ ಅವರನ್ನೊಳಗೊಂಡ ದ್ವಿ-ಸದಸ್ಯ ಪೀಠ ವಿಡಿಯೋ ಕಾನ್ಫರೆನ್ಸ್​ ಮೂಲಕ ಅರ್ಜಿ ವಿಚಾರಣೆ ನಡೆಸಿತು. ಈ ವೇಳೆ ಅರ್ನಬ್​ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತು. 2018ರಲ್ಲಿ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್​ ಮತ್ತು ಅವರ ತಾಯಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರು ಎಂಬ ಆರೋಪ ಅರ್ನಾಬ್​ ಗೋಸ್ವಾಮಿ ಮೇಲಿದೆ. ರಿಪಬ್ಲಿಕ್ ಟಿವಿ ಸ್ಟುಡಿಯೋ ನಿರ್ಮಿಸುವಾಗ ಅನ್ವಯ್ ನಾಯಕ್ ಅವರೇ ಇಂಟೀರಿಯರ್ ಡಿಸೈನಿಂಗ್ ಮಾಡಿಕೊಟ್ಟಿದ್ದರು. ಅದರ ಹಣ ನೀಡದೆ ಸತಾಯಿಸಿದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಅರ್ನಬ್ ಗೋಸ್ವಾಮಿ ವಿರುದ್ಧ ಕೇಳಿ ಬಂದಿತ್ತು.

ಈ ಪ್ರಕರಣದ ವಿಚಾರವಾಗಿ ಕಳೆದ ವಾರ ಅರ್ನಬ್​ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಿ ಎಂದು ಅರ್ನಬ್ ಬಾಂಬೇ ಹೈಕೋರ್ಟ್​ಗೆ​ ಮನವಿ ಮಾಡಿದ್ದರು. ಆದರೆ, ಈ ಮನವಿ ತಿರಸ್ಕರಿಸಿರುವ ನ್ಯಾಯಾಲಯ, ಕೆಳ ಹಂತದ ಕೋರ್ಟ್​​ಗೆ ತೆರಳಿ ಜಾಮೀನು ಕೋರಬಹುದು ಎಂದು ಹೇಳಿತ್ತು.

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ
ಪ್ರಮುಖ ಸುದ್ದಿ

ಮದುವೆ ಬರೀ ಲೈಂಗಿಕ ಸಂತೋಷದ ಸಾಧನವಲ್ಲ, ಅದು ಒಂದು ಸಂಸ್ಕಾರ: ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.