• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕೊನೆಗೂ ಇಲಾಖೆ ಮೊದಲ ಸಭೆ ಕರೆದ ಪಶುಸಂಗೋಪನಾ ಸಚಿವರು..!

Kiran K by Kiran K
in ರಾಜಕೀಯ
ಕೊನೆಗೂ ಇಲಾಖೆ ಮೊದಲ ಸಭೆ ಕರೆದ ಪಶುಸಂಗೋಪನಾ ಸಚಿವರು..!
0
SHARES
6
VIEWS
Share on FacebookShare on Twitter

ಬೆಂಗಳೂರು,ಸೆ.13: ಮಾನ್ಯ ಪಶುಸಂಗೋಪಾನ ಸಚಿವರಾದ ಶ್ರೀ ಪ್ರಭು ಚೌಹಾಣ್ ಅಧಿಕಾರ ವಹಿಸಿಕೊಂಡ ನಂತರ ಇಂದು ಮೊದಲ ಬಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.

ಅತ್ಯಂತ ಹಳೆಯ ಇಲಾಖೆಯಲ್ಲಿ ಒಂದಾದ ಪಶು ಸಂಗೋಪನೆ ಇಲಾಖೆಗೆ ನಾನು ಕಾರ್ಯ ನಿರ್ವಹಿಸುತ್ತಿರುವುದು ನನಗೆ ಅತ್ಯಂತ ಖುಷಿ ತಂದ ವಿಷಯವಾಗಿದೆ.ಹಂತ ಹಂತವಾಗಿ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡುತ್ತೇನೆ. ಜಿಲ್ಲೆಗಳಲ್ಲಿ ಇಲಾಖೆಯಿಂದ ಅನುಷ್ಠಾನವಾದ ಪ್ರತಿಯೊಂದು ಯೋಜನೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಈ ಸಂಧರ್ಭದಲ್ಲಿ ಹೇಳಿದರು.ಇಲಾಖೆಯ ಪ್ರಗತಿ ಪರಿಶೀಲನೆಯಲ್ಲಿ ಭಾಗಿಯಾದ ನಿಮ್ಮಲ್ಲಿ ಬಹುತೇಕರು ಹಿರಿಯರಿದ್ದೀರಿ ನಿಮ್ಮ ಅನುಭವ ಇಲಾಖೆ ಮತ್ತು ಜನರಿಗೆ ಅನುಕೂಲವಾಗಲಿ ಎಂದು ಹೇಳಿದರು.

ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ವಿ ರಶ್ಮಿ ಮಹೇಶ್ ಹಾಗೂ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related News

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು: ವಿಧಾನಸಭೆಯಲ್ಲಿ ಕೋಲಾಹಲ
ಪ್ರಮುಖ ಸುದ್ದಿ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಬಿಗಿಪಟ್ಟು: ವಿಧಾನಸಭೆಯಲ್ಲಿ ಕೋಲಾಹಲ

August 18, 2026
RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿ.ಎಲ್. ಸಂತೋಷ್ ವಾಗ್ದಾಳಿ
ಪ್ರಮುಖ ಸುದ್ದಿ

RSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ಬಿ.ಎಲ್. ಸಂತೋಷ್ ವಾಗ್ದಾಳಿ

August 15, 2026
ಕೃತಕ ಪನ್ನೀರ್ ಮಾರಾಟಕ್ಕೆ ಕಡಿವಾಣ: ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದ್ರೆ ಕಠಿಣ ಕ್ರಮ ಎಂದು ಸಚಿವ ಯು.ಟಿ. ಖಾದರ್ ಎಚ್ಚರಿಕೆ
ರಾಜಕೀಯ

ಕೃತಕ ಪನ್ನೀರ್ ಮಾರಾಟಕ್ಕೆ ಕಡಿವಾಣ: ಜನರ ಆರೋಗ್ಯದ ಜೊತೆ ಚೆಲ್ಲಾಟವಾಡಿದ್ರೆ ಕಠಿಣ ಕ್ರಮ ಎಂದು ಸಚಿವ ಯು.ಟಿ. ಖಾದರ್ ಎಚ್ಚರಿಕೆ

August 14, 2026
ನೂತನ ಸಚಿವರಿಗೆ ಖಾತೆ ಹಂಚಿಕೆ: ಅಧಿವೇಶನ ಆರಂಭಕ್ಕೂ ಮುನ್ನ ಇಲಾಖಾವಾರು ಜವಾಬ್ದಾರಿ ಪ್ರಕಟಿಸಿದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ನೂತನ ಸಚಿವರಿಗೆ ಖಾತೆ ಹಂಚಿಕೆ: ಅಧಿವೇಶನ ಆರಂಭಕ್ಕೂ ಮುನ್ನ ಇಲಾಖಾವಾರು ಜವಾಬ್ದಾರಿ ಪ್ರಕಟಿಸಿದ ರಾಜ್ಯ ಸರ್ಕಾರ

August 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.