• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಕೊರೊನಾ ಗೆದ್ದ ಶತಾಯುಷಿ: ಆಸ್ಪತ್ರೆಯಿಂದ ಸಂಭ್ರಮದ ಬೀಳ್ಕೊಡುಗೆ

Kiran K by Kiran K
in ಲೈಫ್ ಸ್ಟೈಲ್, ವಿಜಯ ಟೈಮ್ಸ್‌
ಕೊರೊನಾ ಗೆದ್ದ ಶತಾಯುಷಿ: ಆಸ್ಪತ್ರೆಯಿಂದ ಸಂಭ್ರಮದ ಬೀಳ್ಕೊಡುಗೆ
0
SHARES
8
VIEWS
Share on FacebookShare on Twitter

ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಹಲವರಲ್ಲಿ ಆತಂಕ ಮೂಡಿಸಿದ್ದರೂ, ಕೇರಳದಲ್ಲಿ 103 ವರ್ಷದ ವ್ಯಕ್ತಿಯೊಬ್ಬರು ಕೊರೊನಾಕ್ಕೆ ಸಡ್ಡುಹೊಡೆದು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕಿಗೆ ತುತ್ತಾಗಿದ್ದ ಕೇರಳದ ತಿರುವನಂತಪುರಂನ ಅಲುವ ನಿವಾಸಿ, 103 ವರ್ಷದ ಪರೇದ್‍ ಎಂಬುವರು ಎರ್ನಾಕುಲಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೇವಲ 20 ದಿನದಲ್ಲೇ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿರುವ ಪರೇದ್‍ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‍ ಆಗಿದ್ದಾರೆ. ಕೊರೊನಾ ಗೆದ್ದ ಶತಾಯುಷಿಗೆ ಆಸ್ಪತ್ರೆ ವತಿಯಿಂದ ಅದ್ದೂರಿ ಬೀಳ್ಕೊಡುಗೆ ನೀಡಲಾಯಿತು.

ಶತಾಯುಷಿ ಕೊರೊನಾದಿಂದ ಗುಣಮುಖರಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ, ಹಿರಿಯ ನಾಗರಿಕರಿಗೆ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ ಎಂದಿದ್ದಾರೆ. ಶತಾಯುಷಿ ಪರೇದ್ ಅವರಂತೆ ಕೊಲ್ಲಂನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ 105 ವರ್ಷದ ಅಸ್ಮಾಬೇವಿ, ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದರು. ಅದೇ ರೀತಿಯಾಗಿ ಕೊಟ್ಟಾಯಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 93 ಹಾಗೂ 88 ವರ್ಷದ ದಂಪತಿ ಸಹ ಕೊರೊನಾದಿಂದ ಚೇತರಿಸಿಕೊಂಡಿದ್ದರು.

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026
ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಕೊರತೆಯಿಂದ ಸಾವಿರಾರು ಉದ್ಯೋಗಗಳಿಗೆ ಸಂಕಷ್ಟ
ಪ್ರಮುಖ ಸುದ್ದಿ

ಪೀಣ್ಯ ಕೈಗಾರಿಕೆಗಳಿಗೆ ಯುದ್ಧದ ಬಿಸಿ: ಗ್ಯಾಸ್ ಕೊರತೆಯಿಂದ ಸಾವಿರಾರು ಉದ್ಯೋಗಗಳಿಗೆ ಸಂಕಷ್ಟ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.