Visit Channel

ಕೊರೊನಾ ಸೋಂಕಿನ ಪ್ರಮಾಣ ಇಳಿಮುಖ

coronavirus-infection-medical-background_156779-37

ನವದೆಹಲಿ, ಅ. 16:  ಕೊರೊನಾ ಸೋಂಕಿನ ಪ್ರಮಾಣ ಸತತವಾಗಿ ಇಳಿಕೆಯಾಗುತ್ತಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 73,70,469 ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 63,371 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 63,371 ಸೋಂಕು ಪ್ರಕರಣಗಳು ವರದಿಯಾಗಿದ್ದು, 845 ಮಂದಿ ಬಲಿಯಾಗಿದ್ದು, ದೇಶದಲ್ಲಿ ಇದೀಗ 73,70,469 ಒಟ್ಟಾರೆ ಸೋಂಕು ಪ್ರಕರಣಗಳಿವೆ. ಸಾವಿನ ಸಂಖ್ಯೆ 1,12,161ಕ್ಕೆ ಏರಿಕೆ ಕಂಡಿದೆ. 8,04,528 ಸಕ್ರಿಯ ಪ್ರಕರಣಗಳಿದ್ದು, 64,53,780 ಮಂದಿ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿಯನ್ನು ನೀಡಿದೆ.   

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.