• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕೊರೋನಾ ಆರ್ಭಟ : ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ 114 ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು

Preetham Kumar P by Preetham Kumar P
in Vijaya Time
Police
0
SHARES
0
VIEWS
Share on FacebookShare on Twitter

ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚು ವ್ಯಾಪಕವಾಗಿ ಹರಡುತ್ತಿದೆ.ಶಾಲಾ ಮಕ್ಕಳಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು .ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಘೋಷಿಸಿದೆ.  ಕಳೆದ ಕೆಲವು ದಿನಗಳಿಂದ ನಗರದ ಪೊಲೀಸ್ ಸಿಬ್ಬಂದಿಗಳಲ್ಲಿ ಹೆಚ್ಚಾಗಿ  ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ . ಈವರೆಗೆ ಒಟ್ಟು 618 ಜನ ಪೊಲೀಸ್  ಸಿಬ್ಬಂದಿಗಳನ್ನು ಸೋಂಕು ಕಾಣಿಸಿಕೊಂಡಿತ್ತು .ಆದರೆ ಇಂದು ಒಂದೇ ದಿನ 114 ಮಂದಿ ಪೊಲೀಸರಲ್ಲಿ  ಸೋಂಕು ಕಾಣಿಸಿಕೊಂಡಿದೆ . 618 ಜನರಲ್ಲಿ  36 ಸಿಬ್ಬಂದಿ ಗುಣಮುಖರಾಗಿದ್ದಾರೆ. ವಾಹನ ತಪಾಸಣೆ ಮಾಸ್ಕ್‌  ಹಾಕುವ ಸಿಬ್ಬಂದಿಗಳಿಗೆ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂದು ವರದಿಯಾಗಿದೆ

Related News

IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ
Sports

IPL 2023: ಮೈದಾನದಲ್ಲಿ ಮಿಂಚಿ ಪ್ರಶಸ್ತಿ ಗೆದ್ದ ಕ್ರಿಕೆಟ್‌ ತಾರೆ ಪಟ್ಟಿ ಇಲ್ಲಿದೆ ನೋಡಿ

May 30, 2023
ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ
Vijaya Time

ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ ಹೊಂದಿದ್ದೀರಾ? ಹಾಗಾದ್ರೆ ಈ ಮಾಹಿತಿ ತಪ್ಪದೇ ಓದಿ

May 30, 2023
ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ
Vijaya Time

ಬಿಪಿಎಲ್ ಕಾರ್ಡ್ ನೀಡಲು ಪ್ರತಿ ವ್ಯಕ್ತಿಗೆ ರೂ.5,000ದಿಂದ ರೂ.8,000 ಲಂಚ : ಎನ್‌.ಆರ್‌. ರಮೇಶ್‌ ಆರೋಪ

May 30, 2023
ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್
Vijaya Time

ಸರ್ಕಾರಿ ಶಾಲೆಗಳಲ್ಲಿ ನೀರು, ಶೌಚಾಲಯ ಏಕಿಲ್ಲ?ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ ಹೈಕೋರ್ಟ್

May 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.