Visit Channel

ಕೊರೋನಾ ಪರೀಕ್ಷೆಗೆ ನಿರಾಕರಿಸಿದವರಿಗೆ ಬಾರೀ ದಂಡ

C 19

ಬೆಂಗಳೂರು: ಕೊರೋನಾ  ಮಹಾ ಮಾರಿ ರಾಜ್ಯದಲ್ಲಿ ತೀವೃವಾಗಿ ಹರಡುವುದರಿಂದ ಇದರ ಬಗ್ಗೆ ಪ್ರತಿಯೊಬ್ಬ ಪ್ರಜೆಯೂ ಗಂಭೀರವಾಗಿ ಯೋಚಿಸುವುದು ಅಗತ್ಯವಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ರೋಗಲಕ್ಷಣ ಇರುವವರು ಕೊರೋನಾ ಪರೀಕ್ಷೆ ಮಾಡಿಕೊಳ್ಳುವುದು ಮುಂತಾದ ಅನೇಕ ರೂಲ್ಸ್ ಗಳನ್ನು ತಂದಿದೆ, ಮಾಸ್ಕ್ ಧರಿಸದೆ ಇದ್ದವರಿಗೆ 500ರಿಂದ 1000 ಫೈನ್ ಹಾಕಿದರೂ ಸಾರ್ವಜನಿಕರು ಇದನ್ನು ಗಂಭೀರವಾಗಿ ಪರಿಗಣಿಸದೆ ನಡೆದುಕೊಳ್ಳುವುದು ಸರ್ವೇಸಾಮಾನ್ಯವಾಗಿದೆ.

ಈ ಹಿನ್ನಲೆಯಲ್ಲಿ ಇದೀಗ ಸರಕಾರ ಕೊರೋನಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿದೆ. ಇದನ್ನು ನಿರಾಕರಿಸಿದವರಿಗೆ  50,000 ಸಾವಿರ ರೂ ವರೆಗೂ ದಂಡ ವಿಧಿಸಲಾಗುವುದು ಎನ್ನಲಾಗಿದೆ. ಕೊರೋನಾ ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರು ಹಾಗೂ  ರೋಗ ಲಕ್ಷಣ ಕಂಡು ಬಂದವರು ಕೊರೋನಾ ಪರೀಕ್ಷೆಗೆ ಹಿಂದೇಟು ಹಾಕಿ ಇನ್ನಷ್ಟು ಜನರಿಗೆ ಹಬ್ಬಿಸಿ ತೊಂದರೆಗೊಳಪಡುವುದನ್ನು ತಪ್ಪಿಸಲು ಸರಕಾರ ಈ ತೀರ್ಮಾನವನ್ನು ಕೈಗೊಂಡಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.