• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಕೋಲಾರದ ಕೋಟಿಲಿಂಗೇಶ್ವರ ದೇಗುಲವೀಗ ರಾಜ್ಯ ಸರ್ಕಾರ ವಶಕ್ಕೆ

Kiran K by Kiran K
in Vijaya Time
ನಟ ಕೋಮಲ್ ಮೇಳೆ ಹಲ್ಲೆ; ಕಿಚ್ಚನ ಹೆಸರನ್ನು ಬಳಸ್ತಿರೋದಕ್ಕೆ ಜಗ್ಗೇಶ್ ಕೊಟ್ಟ ಉತ್ತರವೇನು..?
0
SHARES
0
VIEWS
Share on FacebookShare on Twitter

ಕೋಲಾರ,ಸೆ.19; ಕೋಲಾರದ ಖ್ಯಾತ ಕೋಟಿಲಿಂಗೇಶ್ವರಸ್ವಾಮಿ ದೇವಾಲಯವನ್ನು ರಾಜ್ಯ ಸರ್ಕಾರ ವಶಕ್ಕೆ ತೆಗೆದುಕೊಂಡಿರುವುದಾಗಿ, ಕೆಜಿಎಫ್ ನ ಜಿಲ್ಲಾ 3ನೇ ಸತ್ರ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾಮದಲ್ಲಿರುವ ಈ ದೇಗುಲವು ದಕ್ಷಿಣ ಭಾರತದ ಪ್ರಮುಖ ದೇಗುಲಗಳಲ್ಲಿ ಒಂದು. ಈ ದೇವಾಲಯದಲ್ಲಿ 108 ಅಡಿ ಎತ್ತರದ ಆಕರ್ಷಕ ಶೀವಲಿಂಗವಿದ್ದು, ಕೋಟ್ಯಂತರ ರೂಪಾಯಿ ಆಸ್ತಿ ಮತ್ತು ವಹಿವಾಟು ಹೊಂದಿರುವ ಈಶ್ವರನ ದೇಗುಲ ಇದಾಗಿದೆ.

ಇಲ್ಲಿನ ಸಾಂಬಶಿವಮೂರ್ತಿ ಸ್ವಾಮಿ ನಿಧನರಾದ ನಂತರ ದೇಗುಲ ಮತ್ತು ಆಸ್ತಿ ಹಕ್ಕಿಗಾಗಿ,ಆಡಳಿತಾಧಿಕಾರಿ ಪದವಿಗಾಗಿ ದೇಗುಲದ ಕಾರ್ಯದರ್ಶಿ ಕೆ.ವಿ.ಕುಮಾರಿ ಮತ್ತು ಸ್ವಾಮೀಜಿಯ ಪುತ್ರ ಡಾ.ಶಿವಪ್ರಸಾದ್ ಮದ್ಯೆ ಕಾನೂನು ಹೋರಾಟ ನಡೆಯುತ್ತಲೇ ಇದೆ. ಈ ಕಾರಣದಿಂದ ಶಾಂತಿ ಸುವ್ಯವಸ್ಥೆ ಕಾಪಾಡಲು ಸರ್ಕಾರದ ವಶಕ್ಕೆ ದೇಗುಲವನ್ನು ಒಪ್ಪಿಸಲು ಕೋರ್ಟ್ ಗುರುವಾರ ಆದೇಶ ನೀಡಿದೆ. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮಿತಿ ರಚಿಸಬೇಕೆಂಬುದು ಕೋರ್ಟ್ ಆದೇಶದ ಸಾರವಾಗಿದೆ. ಆದರೆ ಕೋರ್ಟ್‍ನ ಈ ತೀರ್ಮಾನವು ದೇಗುಲದ ಲಕ್ಷಾಂತರ ಭಕ್ತಾದಿಗಳಲ್ಲಿ ಕುತೂಹಲ ಕೆರಳಿಸಿರುವುದಂತೂ ಸುಳ್ಳಲ್ಲ.

Related News

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ
Vijaya Time

ಬಸ್‌ ಡ್ರೈವರ್‌ ಮಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ರೋಚಕ ಕತೆ

December 12, 2022
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌
Vijaya Time

ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ; SC/ST ಸಮಾವೇಶಕ್ಕೆ ಸಿದ್ಧತೆ : ಕಾಂಗ್ರೆಸ್‌

December 12, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ
Vijaya Time

ಕೆಪಿಸಿಸಿ ಕಚೇರಿಯಲ್ಲೋ, ಕಾಂಗ್ರೆಸ್ ನಾಯಕರ ಮನೆಯಲ್ಲೋ ಟಿಪ್ಪು ಪ್ರತಿಮೆ ನಿರ್ಮಿಸಲಿ – ಬಿಜೆಪಿ

November 15, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.