Visit Channel

ಕೋವಿಡ್‌ ಚೇತರಿಕೆ ಪ್ರಮಾಣದಲ್ಲಿ ಭಾರತಕ್ಕೆ ಮೊದಲ ಸ್ಥಾನ

coronavirus-infection-medical-background_156779-37

ವಾಷಿಂಗ್ಟನ್, ಅ.14: ವಿಶ್ವಾದಾದ್ಯಂತ ಕೋವಿಡ್‌ ಅಬ್ಬರ ದಿನೇ ದಿಣೇ ಹೆಚ್ಚಾಗುತ್ತಿದ್ದು, ಈವರೆಗೆ 3 ಕೋಟಿ 780 ಲಕ್ಷ ಮಂದಿಗೆ ಕೋವಿಡ್‌-19 ಸೋಂಕು ದೃಢಪಟ್ಟಿದ್ದು, ಸಾವಿನ ಸಂಖ್ಯೆ 10,84,888 ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ.

ಒಟ್ಟು ಸೋಂಕಿತರ ಪೈಕಿ 2,63,88,633 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ 84,23,619 ಸಕ್ರಿಯ ಪ್ರಕರಣಗಳಿವೆ. ಅತಿಹೆಚ್ಚು ಚೇತರಿಕೆ ಪ್ರಮಾಣದಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದು, ಈವರೆಗೂ 62,27,295 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಉಲ್ಲೇಖವಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.