• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕೌಟುಂಬಿಕ ಕಲಹ; ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ

padma by padma
in ರಾಜ್ಯ
ಕೌಟುಂಬಿಕ ಕಲಹ; ಚಿಕ್ಕಮ್ಮನ ಮೇಲೆ  ಆಸಿಡ್ ದಾಳಿ
0
SHARES
3
VIEWS
Share on FacebookShare on Twitter

ನೆಲ್ಯಾಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿ ಸೆ.೨೪ರಂದು ಮುಂಜಾನೆ ನಡೆದಿದೆ.

ನೆಲ್ಯಾಡಿ ನಿವಾಸಿ ಬಿಜು(38ವ.)ಎಂಬಾತ ತನ್ನ ಪತ್ನಿ ಶೈನಿ(33ವ.)ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ(36ವ.)ಎಂಬವರ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅಂದಹಾಗೆ ಬಿಜು ಹಾಗೂ ಆತನ ಪತ್ನಿ ಶೈನಿ ನಡುವೆ ಕಲಹ ಏರ್ಪಟಿದ್ದು ಈ ಹಿನ್ನೆಲೆಯಲ್ಲಿ ಶೈನಿ ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತನ್ನ ತಂದೆಯ ತಮ್ಮನ ಮನೆಯಲ್ಲಿ ಮಗಳ ಜೊತೆಗೆ ವಾಸವಾಗಿದ್ದರು.

ಅಲ್ಲಿಂದ ಶೈನಿಯವರು ತನ್ನ ಚಿಕ್ಕಮ್ಮ ಝಾನ್ಸಿಯವರ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದರು. ಎಂದಿನಂತೆ ಸೆ.24ರಂದು ಬೆಳಿಗ್ಗೆ 6 ಗಂಟೆಯ ವೇಳೆಗೆ ಶೈನಿ ಹಾಗೂ ಝಾನ್ಸಿಯವರು ಮನೆಯಿಂದ ಕೆಲಸಕ್ಕೆ ಹೋಗಲೆಂದು ಕಾಲುದಾರಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಸುದ್ದಿ ತಿಳಿಯುತ್ತಲೇ ಶೈನಿಯವರ ಚಿಕ್ಕಪ್ಪ ಏಲಿಯಸ್‌ರವರು ಸ್ಥಳಕ್ಕೆ ಆಗಮಿಸಿದ್ದು ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಯೊಂದಕ್ಕೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ ಹಾಗೂ ದೇಹದಲ್ಲಿ ತೀವ್ರ ಸ್ವರೂಪದ ಸುಟ್ಟ ಗಾಯವಾಗಿದೆ ಎಂದು ವರದಿಯಾಗಿದೆ.

Related News

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ
ಪ್ರಮುಖ ಸುದ್ದಿ

CET ಪರೀಕ್ಷಾರ್ಥಿಗಳಿಗೆ ಎಚ್ಚರಿಕೆ: ನಕಲಿ ಲಿಂಕ್‌ಗಳಿಂದ ಸೈಬರ್ ವಂಚನೆ ಹೆಚ್ಚಳ,KEA ಮಹತ್ವದ ಸೂಚನೆ

April 14, 2026
ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ
Vijaya Time

ಬೆಂಗಳೂರಲ್ಲಿ ಹೊಸ ಪಾರ್ಕಿಂಗ್ ರೂಲ್ಸ್: ಜಯನಗರದ 42 ರಸ್ತೆಗಳಲ್ಲಿ ‘ಪೇ ಆಂಡ್ ಪಾರ್ಕ್’ ನಿಯಮ ಜಾರಿ

April 14, 2026
ಶಿವಮೊಗ್ಗದ ಹುಲಿಕಲ್ ಘಾಟ್ ದುರಂತ: ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ
ರಾಜ್ಯ

ಶಿವಮೊಗ್ಗದ ಹುಲಿಕಲ್ ಘಾಟ್ ದುರಂತ: ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ

April 10, 2026
ಹೋಟೆಲ್‌ ಉದ್ಯಮಕ್ಕೆ ಹೊಸ ಚೈತನ್ಯ : ಇನ್ಮುಂದೆ ವಲಸೆ ಕಾರ್ಮಿಕರಿಗೂ 5 ಕೆಜಿ ಎಲ್‌ಪಿಜಿ ಸಿಲಿಂಡರ್ ಲಭ್ಯ
ಮಾಹಿತಿ

ಹೋಟೆಲ್‌ ಉದ್ಯಮಕ್ಕೆ ಹೊಸ ಚೈತನ್ಯ : ಇನ್ಮುಂದೆ ವಲಸೆ ಕಾರ್ಮಿಕರಿಗೂ 5 ಕೆಜಿ ಎಲ್‌ಪಿಜಿ ಸಿಲಿಂಡರ್ ಲಭ್ಯ

April 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.