Visit Channel

ಕ್ರಿಕೇಟಿಗರಿಬ್ಬರಿಗೆ ನೋಟೀಸ್ ಜಾರಿ

WhatsApp Image 2020-11-04 at 11.13.47 AM

ಚೆನ್ನೈ, ನ. 4: ಆನ್‌ಲೈನ್ ಸ್ಪೋರ್ಟ್ಸ್ ಆಪ್‌ಗಳ ಜಾಹೀರಾತು ನೀಡಿದಕ್ಕಾಗಿ ಮದ್ರಾಸ್ ಹೈಕೋರ್ಟ್ ಮಂಗಳವಾರ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ನೋಟಿಸ್ ಜಾರಿಗೊಳಿಸಿದೆ.

ಈ ಆ್ಯಪ್‌ನಲ್ಲಿ ನಡೆದ ಕ್ರಿಕೆಟ್‌ ಲೀಗ್‌ ಜೂಜಾಟದಲ್ಲಿ ಹಣ ಕಳೆದುಕೊಂಡ ಬಳಿಕ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ವಕೀಲ ಮೊಹಮ್ಮದ್ ರಿಜ್ವಿ ಈ ಪ್ರಕರಣ ದಾಖಲಿಸಿದ್ದಾರೆ.

ಗಂಗೂಲಿ ಮೈ 11 ಸರ್ಕಲ್‌ನ ಪ್ರಚಾರಕರಾಗಿದ್ದು ಕೊಹ್ಲಿ ಆನ್‌ಲೈನ್ ಗೇಮಿಂಗ್ ಅಪ್ಲಿಕೇಶನ್ ಮೊಬೈಲ್ ಪ್ರೀಮಿಯರ್ ಲೀಗ್‌ನ ಪ್ರಚಾರಕರಾಗಿದ್ದಾರೆ. ಫ್ಯಾಂಟಸಿ ಲೀಗ್‌ಗಳ ಪ್ರಚಾರದಲ್ಲಿ ಇತರ ಕ್ರಿಕೆಟಿಗರು ಸಹ ತೊಡಗಿಸಿಕೊಂಡಿದ್ದಾರೆ.

ಈ ಆಪ್‌ಗಳು ಐಪಿಎಲ್ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ), ರಾಜಸ್ಥಾನ್ ರಾಯಲ್ಸ್ (ಆಆರ್‌) ಹಾಗೂ ಕೆಲವು ರಾಜ್ಯದ ಹೆಸರಿನಲ್ಲಿದೆ. ಹಾಗಾದರೇ ಈ ಆನ್‌ಲೈನ್‌ ಗೇಮ್‌ನಲ್ಲೂ ಈ ತಂಡಗಳು ರಾಜ್ಯದ ಪರವಾಗಿ ಆಡುತ್ತಿದೆಯೇ” ಎಂದು ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಧುರೈ ಪ್ರಶ್ನಿಸಿದ್ದು ಆನ್‌ಲೈನ್‌ ಗೇಮ್‌ ಮೂಲಕ ತಾವು ಹಣ ಗಳಿಸಲು ಈ ರೀತಿ ಸೆಲೆಬ್ರೆಟಿಗಳನ್ನು ಬಳಸಿದಕ್ಕಾಗಿ ಮದ್ರಾಸ್‌ ಹೈಕೋರ್ಟ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.