• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕ್ರೇನ್ ದುರಂತ: ವೈಜಾಕ್ ನಲ್ಲಿ 10 ಮಂದಿ ಸಾವು

Kiran K by Kiran K
in ದೇಶ-ವಿದೇಶ, ಪ್ರಮುಖ ಸುದ್ದಿ
ಕ್ರೇನ್ ದುರಂತ: ವೈಜಾಕ್ ನಲ್ಲಿ  10 ಮಂದಿ ಸಾವು
0
SHARES
0
VIEWS
Share on FacebookShare on Twitter

ಭಾರೀ ಗಾತ್ರದ ಕ್ರೇನ್ ತುಂಡಾಗಿ ಬಿದ್ದ ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶ ವಿಶಾಖಪಟ್ಟಣಂನ ಹಿಂದೂಸ್ಥಾನ್ ಶಿಪ್ ಯಾರ್ಡ್ ಲಿಮಿಟೆಡ್ ನಲ್ಲಿ ಶನಿವಾರ ಸಂಭವಿಸಿದೆ.

ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್​ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಅನ್ನು ಅಳವಡಿಸಲಾಗುತ್ತಿತ್ತು. 70 ಟನ್ ತೂಕದ ಕ್ರೇನ್‍ ಅನ್ನು ಅಳವಡಿಸಿ ಪೂರ್ಣಪ್ರಮಾಣದ ಕಾರ್ಯಾಚರಣೆಗೆ ಇಳಿಸುವ ಮುನ್ನ ಟ್ರಯಲ್ ರನ್ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ಕ್ರೇನ್ ತುಂಡಾಗಿ ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ.
 
ಘಟನೆಯಲ್ಲಿ ಮೃತಪಟ್ಟ 11 ಜನರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್​ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ. ದುರಂತದ ಕುರಿತಂತೆ ತನಿಖೆ ನಡೆಯುತ್ತವೆ ಎಂದು ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿನಯ್ ಚಂದ್ ಹೇಳಿದ್ದಾರೆ. ಅಲ್ಲದೇ ಘಟನೆಯ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ವೈ.ಎಸ್. ಜಗನ್​ಮೋಹನ್ ರೆಡ್ಡಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Related News

ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು
ಆರೋಗ್ಯ

ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು

December 11, 2023
ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ
ಪ್ರಮುಖ ಸುದ್ದಿ

ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ

December 11, 2023
ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು
ಪ್ರಮುಖ ಸುದ್ದಿ

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು

December 9, 2023
ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ
ಪ್ರಮುಖ ಸುದ್ದಿ

ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ

December 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.