Visit Channel

ಗಡಿಭಾಗಕ್ಕೆ ಟ್ರಾಕ್ಟರ್ ಮುತ್ತಿಗೆ ಹಾಕಲಿದ್ದಾರೆ ರೈತರು…!

full

ನವದೆಹಲಿ, ಜ. 05: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಹೋರಾಟ ಮುಂದುವರಿಸಿದ್ದು, ಜನವರಿ 7 ರಂದು ದೆಹಲಿ ಗಡಿಭಾಗದಲ್ಲಿ ಟ್ರ್ಯಾಕ್ಟರ್‌ಗಳಿಂದ ಮುತ್ತಿಗೆ ಹಾಕಲಾಗುವುದು.

ಕಳೆದ ತಿಂಗಳಿಂದ ದೆಹಲಿ ಗಡಿ ಭಾಗದಲ್ಲಿ ನಡೆಯುತ್ತಿರುವ ರೈತರ ಹೋರಾಟ 40 ದಿನಗಳ ನಂತರವೂ ಮುಂದುವರೆದಿದೆ. ಸರ್ಕಾರ ಸ್ಪಂದಿಸದ ಕಾರಣ ಜನವರಿ 26 ರಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ ನಡೆಸಲು ನಿರ್ಧರಿಸಲಾಗಿತ್ತು.

ಆದರೆ, ನಿನ್ನೆ ನಡೆದ ಮಾತುಕತೆ ಫಲಪ್ರದವಾಗದ ಹಿನ್ನೆಲೆಯಲ್ಲಿ ಜನವರಿ 7 ರಂದೇ ದೆಹಲಿ ಗಡಿಭಾಗದಲ್ಲಿ ಟ್ರ್ಯಾಕ್ಟರ್ ಗಳೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಹೋರಾಟಗಾರ ಯೋಗೇಂದ್ರ ಯಾದವ್ ಅವರು ಮಾಹಿತಿ ನೀಡಿದ್ದಾರೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.