• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಗಡಿ ನುಸುಳಲು ಯತ್ನಿಸಿದ ಐವರನ್ನು ಹೊಡೆದುರುಳಿಸಿದ ಸೇನೆ

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಗಡಿ ನುಸುಳಲು ಯತ್ನಿಸಿದ ಐವರನ್ನು ಹೊಡೆದುರುಳಿಸಿದ ಸೇನೆ
0
SHARES
0
VIEWS
Share on FacebookShare on Twitter

ಗಡಿ ನಿಯಮ ಉಲ್ಲಂಘಿಸಿ ಭಾರತದೊಳಗೆ ಒಳ ನುಸುಳಲು ಯತ್ನಿಸಿದ 5 ನುಸುಳುಕೋರರನ್ನ ಗಡಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಪಂಜಾಬ್‌ನ ತರನ್‌ ಎಂಬ ಭಾರತ ಹಾಗೂ ಪಾಕಿಸ್ತಾನದ ಅಂತರಾಷ್ಟ್ರೀಯ ಗಡಿ ಭಾಗದಲ್ಲಿ ಘಟನೆ ನಡೆದಿದ್ದು, ಶನಿವಾರ ಮುಂಜಾನೆ 4.15 ಸುಮಾರಿಗೆ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ್ದಾರೆ ಎಂದು ಬಿಎಸ್‌ಎಫ್‌ ಹೇಳಿದೆ.

ಮೊದಲು ಇಬ್ಬರು ನುಸುಳುಕೊರರು ಗಡಿ ದಾಟಲು ಮುಂದಾಗಿದ್ದಾರೆ, ಈ ವೇಳೆ ಮಾತಿಗೆ ಮುಂದಾದ ಬಿಎಸ್‌ಎಫ್‌ನ ಸಿಬ್ಬಂದಿಗಳ ಮೇಲೆ ಏಕಾಏಕಿ ನುಸುಳುಕೋರರು ಗುಂಡು ಹಾರಿಸಿದ್ದಾರೆ. ಅವರ ಗುಂಡಿನಿಂದ ರಕ್ಷಿಸಿಕೊಳ್ಳಲು ಗಡಿ ಭದ್ರತಾ ಪಡೆಯ ಸಿಬ್ಬಂದಿಗಳು ಕೂಡ ಪ್ರತಿ ದಾಳಿ ನಡೆಸಿದ್ದಾರೆ.

Alert troops of 103 battalion of BSF noticed suspicious movement of intruders violating International Border along Tarn Taran, Punjab.Upon being challenged to stop,intruders fired upon BSF troops who retaliated in self-defence. Resultantly,5 intruders were shot. Search ops on:BSF pic.twitter.com/6PhA4mY6RC

— ANI (@ANI) August 22, 2020

ಬಳಿಕ ಆಪರೇಷನ್‌ ಆರಂಭಿಸಿದ ಭದ್ರತಾ ಪಡೆಗೆ ಇವರೊಂದಿಗೆ ಇನ್ನೂ ಮೂವರು ನುಸುಳುಕೋರರು ಇರುವುದು ಅರಿವಿಗೆ ಬಂದಿದೆ. ಹೀಗಾಗಿ ಅವರ ಮೇಲೂ ದಾಳಿ ನಡೆಸಿದ್ದಾರೆ. ಆದರೆ ನುಸುಳುಕೋರರು ಯಾವ ದೇಶದವರೆಂದು ಇನ್ನೂ ದೃಢಪಟ್ಟಿಲ್ಲ ಎಂದು ಬಿಎಸ್‌ಎಫ್‌ ಹೇಳಿಕೊಂಡಿದೆ. ಘಟನೆಯಲ್ಲಿ ಅಪಾರ ಪ್ರಮಾಣದ ಬಂದೂಕು ಹಾಗೂ ಸ್ಪೋಟಕಗಳನ್ನು ವಶಪಡಿಸಲಾಗಿದೆ.

Related News

ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ – ವಿಜಯೇಂದ್ರ ವಾಗ್ದಾಳಿ
ಪ್ರಮುಖ ಸುದ್ದಿ

ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡಿದೆ – ವಿಜಯೇಂದ್ರ ವಾಗ್ದಾಳಿ

December 11, 2023
ಶುಭ ಸುದ್ದಿ: ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಇಂದಿನಿಂದ ಎಲೆಕ್ಟ್ರಿಕ್ ರೈಲು ಸಂಚಾರ
ಪ್ರಮುಖ ಸುದ್ದಿ

ಶುಭ ಸುದ್ದಿ: ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಇಂದಿನಿಂದ ಎಲೆಕ್ಟ್ರಿಕ್ ರೈಲು ಸಂಚಾರ

December 11, 2023
ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು
ಆರೋಗ್ಯ

ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು

December 11, 2023
ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ
ಪ್ರಮುಖ ಸುದ್ದಿ

ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ

December 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.