• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್

padma by padma
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್
0
SHARES
12
VIEWS
Share on FacebookShare on Twitter

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಬಸವರಾಜ ಬೊಮ್ಮಾಯಿ,
ನಮ್ಮ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸದ ಹುಡುಗನಿಗೆ ನಿನ್ನೆ ಕೋವಿಡ್-19 ಪರೀಕ್ಷೆಯಲ್ಲಿ ಸೊಂಕು ದೃಢಪಟ್ಟಿರುತ್ತದೆ.

ಈ ಹಿನ್ನೆಲೆಯಲ್ಲಿ ನಾನು ಸಹ ಪರೀಕ್ಷೆಗೆ ಒಳಪಟ್ಟಿದ್ದು ನನಗೂ ಸಹ ಸೊಂಕು ದೃಢಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ.

ಹೀಗಾಗಿ ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುವುದಾಗಿ ತಿಳಿಸಿದ್ದಾರೆ.

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.