vijaya times advertisements
Visit Channel

ಗೌರವ ಡಾಕ್ಟರೇಟ್ ಪಡೆದ ಮೊದಲ ಸಾಹನ ನಿರ್ದೇಶಕ- ಥ್ರಿಲ್ಲರ್ ಮಂಜು..

Honorary-Doctorate-for-Fight-Master-Thriller-Manju

ಬೆಂಗಳೂರು,ನ.25: ಥ್ರಿಲ್ಲರ್ ಮಂಜು…ಸ್ಯಾಂಡಲ್ ವುಡ್ ನಲ್ಲಿ ಬಹುಕಾಲದಿಂದಲೂ ಬಹು ಬೇಡಿಕೆ ಹೊಂದಿದ್ದ ಸಾಹಸ ನಿರ್ದೇಶಕರು..ಕನ್ನಡ ಮಾತ್ರವಲ್ಲದೆ ದಕ್ಷಿಣ ಭಾರತದ ಅನೇಕ ಚಿತ್ರರಂಗಗಳಲ್ಲಿ ಸಾಹಸ ನಿರ್ದೇಶನಾಗಿ ಮಾತ್ರವಲ್ಲದೆ ನಿರ್ದೇಶನ, ನಿರ್ಮಾಣದಲ್ಲಿಯೂ ಸೈ ಎನ್ನಿಸಿಕೊಂಡವರು. ಇವರಿಗಿಂದು ‘ವರ್ಚುವಲ್ ಆಫ್ ಯೂನಿವರ್ಸಿಟಿ ಫಾರ್ ಪೀಸ್ ಆಂಡ್ ಎಜುಕೇಷನ್’ ಸಂಸ್ಥೆ ಹಾಗೂ ಯುನೈಟೆಡ್ ನ್ಯಾಷನಲ್ ಆರ್ಗನೈಸೇಷನ್ ಜಂಟಿಯಾಗಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಈ ಮೂಲಕ ಗೌರವ ಡಾಕ್ಟರೇಟ್ ಪಡೆದ ಮೊದಲ ಸಾಹಸ ನಿರ್ದೇಶರೆನ್ನಿಸಿಕೊಂಡಿದ್ದಾರೆ.

ಈ ಸಂಭ್ರಮವನ್ನು ಖುದ್ದು ಸೋಶಿಯಲ್ ಮೀಡಿಯಾದಲ್ಲಿ ಥ್ರಿಲ್ಲರ್ ಮಂಜುರವರು ಹಂಚಿಕೊಂಡಿದ್ದು, ಎಲ್ಲೆಡೆಯಿಂದಲೂ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ.

Latest News

ರಾಜಕೀಯ

“ಸಂಸತ್ತಿನಲ್ಲಿ ನನಗೆ ಕಹಿ ಅನುಭವಗಳಾಗಿವೆ” :  ಎಚ್.ಡಿ.ದೇವೇಗೌಡರ

ಆಯಾ ಸದನಗಳನ್ನು ಉದ್ದೇಶಿಸಿ ಮಾತನಾಡಲು ಸಂಸದರಿಗೆ ನೀಡಿದ ಸಮಯವನ್ನು ಮರುಪರಿಶೀಲಿಸಬೇಕು” ಎಂದು ರಾಜ್ಯಸಭೆ ಮತ್ತು ಲೋಕಸಭೆಯ ಸ್ಪೀಕರ್‌ಗಳನ್ನು ದೇವೇಗೌಡರು  ಒತ್ತಾಯಿಸಿದರು.

ದೇಶ-ವಿದೇಶ

BJP ಹಾರ್ದಿಕ್‌ಪಟೇಲ್‌ಗೆ ಜಯ, ಕಾಂಗ್ರೆಸ್‌ನ  ಜಿಗ್ನೇಶ್‌ಮೆವಾನಿಗೆ ಸೋಲು ; BJP ಪ್ರಚಂಡ ಗೆಲುವಿಗೆ ಕಾರಣ?

ಬಾರಿಯ ವಿಧಾನಸಭಾ ಚುನಾವಣೆಯಲ್ಲಿ  ಒಟ್ಟಾರೆಯಾಗಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲು ಕಂಡಿದೆ. ಬಿಜೆಪಿಯ ಪ್ರಚಂಡ ಗೆಲುವಿಗೆ ಪ್ರಮುಖ ಕಾರಣ

ದೇಶ-ವಿದೇಶ

ಗುಜರಾತ್‌ನಲ್ಲಿ ದಾಖಲೆಯತ್ತ ಬಿಜೆಪಿ, ಹಿಮಾಚಲದಲ್ಲಿ ಬಿಜೆಪಿ – ಕಾಂಗ್ರೆಸ್‌ ನಡುವೆ ನೇರ ಹಣಾಹಣಿ

ಆಡಳಿತಾರೂಢ ಪಕ್ಷವಾಗಿದ್ದ ಬಿಜೆಪಿಯು ಕೇವಲ 25 ಸ್ಥಾನಗಳಿಸಿ 2ನೇ ಸ್ಥಾನಕ್ಕೆ ಕುಸಿದಿದೆ. ಆದರು ಅಧಿಕಾರದ ಗದ್ದಿಗೇರಲು ಆಡಳಿತಾರೂಢ ಬಿಜೆಪಿ ಆಪರೇಷನ್ ಕಮಲಕ್ಕೆ ಭರದಸಿದ್ಧತೆ ನಡೆಸುತಿದೆ.