Visit Channel

ಚೀನಾದ ವುಹಾನ್ ನಗರದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ

Image credit : AFP

ಚೀನಾದ ವುಹಾನ್‍ ನಗರದಲ್ಲಿ ಭೀಕರ ಪ್ರವಾಹ ಎದುರಾಗಿದ್ದು, ಇದರ ಪರಿಣಾಮ ಇಲ್ಲಿನ ನಿವಾಸಿಗಳು ಕಳೆದೊಂದು ವಾರದಿಂದ ಗೃಹಬಂಧನದಲ್ಲಿ ಇರುವಂತಾಗಿದೆ.

 
ಕಳೆದ ಕೆಲವು ತಿಂಗಳುಗಳ ಹಿಂದೆ ಮಹಾಮಾರಿ ಕೊರೊನಾ ವೈರಸ್‍ನಿಂದಾಗಿ ವುಹಾನ್‍ ನಗರ ಲಾಕ್‍ಡೌನ್ ಆಗಿದ್ದರಿಂದಾಗಿ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸಿದ್ದರು. ಆದರೆ ಇದೀಗ ವುಹಾನ್‍ ನಗರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ ಇಲ್ಲಿನ ಜನರು ಕಳೆದೊಂದು ವಾರದಿಂದ ಮನೆಯೊಳಗೆ ಇರಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ವುಹಾನ್ ನಗರ ಕೊರೊನಾ ವೈರಸ್‍ನ ಎಪಿಕ್‍ ಸೆಂಟರ್‍ ಆಗಿದ್ದು, ಸದ್ಯ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ ಕೊರೊನಾ ವೈರಸ್‍ನಿಂದ ಪಾರಾಗಲು ಬಳಸುಲಾಗುವ ಪಿಪಿಇ ಸಲಕರೆಣೆಗಳ ವಿತರಣೆ ಮೇಲೆ ದೊಡ್ಡ ಪರಿಣಾಮ ಬೀರಿದೆ. ಈ ಪ್ರವಾಹದಿಂದಾಗಿ ವುಹಾನ್‍ ನಗರದ ಯಾಂಗ್ತೆಜ್‍ ನದಿಯ ನೀರಿನ ಮಟ್ಟದಲ್ಲಿ ದಾಖಲೆಯ ಏರಿಕೆ ಕಂಡಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.